ರಾಜ್ಯಖರೀದಿ ಭರವಸೆ ನೀಡಿದ ಸರ್ಕಾರ: ಮೆಕ್ಕೆಜೋಳ ರೈತರ ಸತ್ಯಾಗ್ರಹ ಅಂತ್ಯ
ಉತ್ತರ ಕರ್ನಾಟಕದ ಮೆಕ್ಕೆಜೋಳ ರೈತರು ನಡೆಸುತ್ತಿರುವ ಪ್ರತಿಭಟನೆ ಮತ್ತು ಮೆಕ್ಕೆ ಜೋಳ ಖರೀದಿ ಕೇಂದ್ರ ತೆರೆಯಲು ರೈತರು ಒತ್ತಾಯಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಸಭೆ ನಡೆಸಿದ್ದರು.