ದೇಶಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ದ್ವೇಷ ಹೆಚ್ಚಾಗುತ್ತಿದೆ: ಕಾಂಗ್ರೆಸ್ ರ್ಯಾಲಿಯಲ್ಲಿ ರಾಹುಲ್ ಗಾಂಧಿ ವಾಗ್ದಾಳಿ
ದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ದ್ವೇಷ ಹೆಚ್ಚಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯುತ್ತಿರುವ ಬೆಲೆ ಏರಿಕೆ ವಿರುದ್ಧದ ಕಾಂಗ್ರೆಸ್ನ ಮೆಗಾ ರ್ಯಾಲಿಯಲ್ಲಿ ವಾಗ್ದಾಳಿ ನಡೆಸಿದರು.