ರಾಜ್ಯಕಲಬುರಗಿಯಲ್ಲಿ ಮೆಗಾ ಜವಳಿ ಪಾರ್ಕ್, 3 ಲಕ್ಷ ಜನರಿಗೆ ಉದ್ಯೋಗ: ಸಚಿವ ಪ್ರಿಯಾಂಕ್ ಖರ್ಗೆ
ಜವಳಿ ಪಾರ್ಕ್ಗೆ ಬೇಕಾದ ಅವಶ್ಯಕತೆಗೆ ಅನುಗುಣವಾಗಿ ಸುಮಾರು 16 ಎಂ.ಎಲ್.ಡಿ ನೀರಿನ ಅಗತ್ಯವಿದೆ. ಮದಿ ಗ್ರಾಮದಲ್ಲಿ ನಿರ್ಮಾಣವಾಗಲಿರುವ ಬ್ಯಾರೇಜ್ನಿಂದ ನೀರು ಪೂರೈಕೆ ಮಾಡುವ ಬಗ್ಗೆ ಅಧಿಕಾರಿಗಳೊಂದಿಗೆ ಸಚಿವರು ಚರ್ಚೆ ನಡೆಸಿದರು.