ದೇಶಮೋದಿ ಸರ್ಕಾರದ ವಿರುದ್ಧ ಮೆಗಾ ರ್ಯಾಲಿ, ದೀದಿ ನಾಡಲ್ಲಿ ಒಂದಾದ ವಿಪಕ್ಷಗಳು
ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್ ಡಿಎ ಸರ್ಕಾರದ ವಿರುದ್ಧ ಮತ್ತೆ ವಿಪಕ್ಷಗಳು ತೊಡೆ ತಟ್ಟಿದ್ದು, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ನೇತೃತ್ವದಲ್ಲಿ ನಡೆದ ಮೆಗಾ ರ್ಯಾಲಿಯಲ್ಲಿ ಪರಸ್ಪರ ಕೈ ಜೋಡಿಸಿ ಮೋದಿ ವಿರುದ್ಧ ಅಬ್ಬರಿಸಿದ್ದಾರೆ.