ರಾಜ್ಯಕಲಬುರಗಿಯಲ್ಲಿ ಮೆಗಾ ಟೆಕ್ಸ್ಟೈಲ್ ಪಾರ್ಕ್ ನಿರ್ಮಾಣ: 1 ಲಕ್ಷ ಉದ್ಯೋಗ ಸೃಷ್ಟಿ ನಿರೀಕ್ಷೆ
ಕರ್ನಾಟಕ ಸೇರಿ ದೇಶದ ಏಳು ರಾಜ್ಯಗಳಲ್ಲಿ ‘ಪಿಎಂ ಮಿತ್ರ ಮೆಗಾ ಟೆಕ್ಸ್ಟೈಲ್ ಪಾರ್ಕ್’ಗಳನ್ನು ಸ್ಥಾಪಿಸಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಘೋಷಣೆ ಮಾಡಿದ್ದು, ಕಲಬುರಗಿಯಲ್ಲಿ ನಿರ್ಮಾಣವಾಗುವ ಮೆಗಾ ಟೆಕ್ಸ್ಟೈಲ್ ಪಾರ್ಕ್ನಿಂದ 1 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಹೇಳಲಾಗುತ್ತಿದೆ.