ದೇಶಪ್ರಧಾನಿ ಮೋದಿ ತಾಳಕ್ಕೆ ತಕ್ಕಂತೆ ಕುಣಿಯಲು ಪ್ರತಿಪಕ್ಷ ನಾಯಕರು ಜೀತದಾಳಲ್ಲ- ನಾಯ್ಡು, ಮಮತಾ ವಾಗ್ದಾಳಿ
ಪ್ರಧಾನಿ ನರೇಂದ್ರ ಮೋದಿ ಅವರ ತಾಳಕ್ಕೆ ತಕ್ಕಂತೆ ಕುಣಿಯಲು ಪ್ರತಿಪಕ್ಷ ನಾಯಕರು ಜೀತದಾಳಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ವಾಗ್ದಾಳಿ ನಡೆಸಿದ್ದಾರೆ.