ದೇಶಕೊಲ್ಕತ್ತಾ: ಪೌರತ್ವ ಕಾಯ್ದೆ, ಎನ್ ಆರ್ ಸಿ ಹಿಂಪಡೆಯುವವರೆಗೂ ಪ್ರತಿಭಟನೆ, ಮೆಗಾ ರ್ಯಾಲಿಯಲ್ಲಿ ಮಮತಾ
ಪೌರತ್ವ ( ತಿದ್ದುಪಡಿ ) ಕಾಯ್ದೆ ಹಾಗೂ ದೇಶಾದ್ಯಂತ ಎನ್ ಆರ್ ಸಿ ಅನುಷ್ಠಾನ ಪ್ರಸ್ತಾವವನ್ನು ವಿರೋಧಿಸಿ ಸಹಸ್ರಾರು ಟಿಎಂಸಿ ಕಾರ್ಯಕರ್ತರೊಂದಿಗೆ ಇಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಕೊಲ್ಕತ್ತಾದ ಬೀದಿಗಳಲ್ಲಿ ಮೆಗಾ ರ್ಯಾಲಿ ನಡೆಸಲಾಯಿತು.