ರಾಜ್ಯಮೆಗಾ ರೈಲು ಕೋಚಿಂಗ್ ಟರ್ಮಿನಲ್ ಯೋಜನೆ ದೇವನಹಳ್ಳಿಯಿಂದ ಯಲಹಂಕಕ್ಕೆ ಶಿಫ್ಟ್
ನಾಯಂಡಹಳ್ಳಿ ನಿಲ್ದಾಣದಲ್ಲಿ ನಾಲ್ಕು ಎಕ್ಸ್ಪ್ರೆಸ್ ರೈಲುಗಳ ಹೆಚ್ಚುವರಿ ಪ್ರಾಯೋಗಿಕ ನಿಲುಗಡೆಗೆ ಹಸಿರು ನಿಶಾನೆ ತೋರಿಸಿದ ನಂತರ ಮಾತನಾಡಿದ ಸಚಿವರು, “ಟರ್ಮಿನಲ್ಗಾಗಿ ಅಂತಿಮ ಸ್ಥಳ ಸಮೀಕ್ಷೆಯನ್ನು ರೈಲ್ವೆ ಮಂಡಳಿಯು ಅನುಮೋದಿಸಿದೆ” ಎಂದು ತಿಳಿಸಿದರು.