ಬಾಲಿವುಡ್ಅಭಿಮಾನಿಗಳ ಪ್ರಾರ್ಥನೆಯಿಂದ ಆರೋಗ್ಯದಲ್ಲಿ ಚೇತರಿಕೆ: ಅಮಿತಾಬ್ ಬಚ್ಚನ್
ಹೈದ್ರಾಬಾದ್ನಲ್ಲಿ ನಡೆಯುತ್ತಿದ್ದ ಪ್ರಾಜೆಕ್ಟ್ ಕೆ ಚಿತ್ರಿಕರಣದಲ್ಲಿ ಗಾಯಗೊಂಡು ಇದೀಗ ಚೇತರಿಸಿಕೊಳ್ಳುತ್ತಿರುವ ಮೆಗಾಸ್ಟಾರ್ ಅಮಿತಾಬ್ ಬಚ್ಚನ್, ಮಂಗಳವಾರ ಅಭಿಮಾನಿಗಳ ಕಾಳಜಿ ಮತ್ತು ಪ್ರಾರ್ಥನೆಗಳಾಗಿ ಧನ್ಯವಾದ ಸಲ್ಲಿಸಿದ್ದಾರೆ.