ಮೆಜೆಸ್ಟಿಕ್

'ಮೆಜೆಸ್ಟಿಕ್ to ಕತ್ರಿಗುಪ್ಪೆಗೆ 700 ರೂ': ಮಹಿಳೆ ಜೊತೆ ಜಗಳ ಮಾಡಿದ್ದ ಆಟೋ ಚಾಲಕರಿಗೆ ಶಾಕ್ ಕೊಟ್ಟ ಪೊಲೀಸರು!
ಈ ಹಿಂದೆ ಮೆಜೆಸ್ಟಿಕ್ ನಲ್ಲಿ ಕತ್ರಿಗುಪ್ಪೆಗೆ ತೆರಳಬೇಕಿದ್ದ ಮಹಿಳೆ ಬಳಿ ದುಬಾರಿ ಹಣ ಕೇಳಿ ಆಕೆ ಕೊಡಲೊಪ್ಪದಿದ್ದಾಗ ಆಕೆಯನ್ನು ಕೆಳಗಿಳಿಸಿ ಅವಾಚ್ಯ ಶಬ್ಜಗಳಿಂದ ನಿಂದಿಸಿದ್ದ ಇಬ್ಬರು ಆಟೋ ಚಾಲಕರ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

Video: 'ಮೆಜೆಸ್ಟಿಕ್ to ಕತ್ರಿಗುಪ್ಪೆಗೆ 700 ರೂ', 'ಹತ್ತಿದ್ರೆ ಹತ್ತು.. ಇಲ್ಲ ಹೋಗು'; ಮಹಿಳೆ-ಆಟೋ ಚಾಲಕರ ಜಟಾಪಟಿ!
ಇಂದು ಬೆಳಗ್ಗೆ ಮೆಜೆಸ್ಟಿಕ್ ನಲ್ಲಿ ಈ ಘಟನೆ ನಡೆದಿದ್ದು, ಬೆಳಗಿನ ಜಾವ 5.15ರ ಸುಮಾರಿಗೆ ಮಹಿಳೆಯೊಬ್ಬರು ಕತ್ರಿಗುಪ್ಪೆಗೆ ತೆರಳಲು ಆಟೋ ಕೇಳಿದ್ದಾರೆ.

ಮೆಜೆಸ್ಟಿಕ್ನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಬ್ಅರ್ಬನ್ ರೈಲು ಯೋಜನೆಗೆ ಗ್ರೀನ್ ಸಿಗ್ನಲ್!
ಮೆಜೆಸ್ಟಿಕ್ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಉಪನಗರ ರೈಲು ಸಂಪರ್ಕ ಕಲ್ಪಿಸುವ ಯೋಜನೆಗೆ ಕೊನೆಗೂ ಹಸಿರು ನಿಶಾನೆ ದೊರೆತಿದೆ. ಈ ರೈಲು ಯೋಜನೆಗೆ ಕೇಂದ್ರ ರೈಲ್ವೆ ಇಲಾಖೆ ಅನುಮೋದನೆ ನೀಡಿದೆ.

ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ: ಮಳೆ ವೇಳೆ ಪ್ರಯಾಣಿಕರಿಗೆ ಸಮಸ್ಯೆ, ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ
ಬಸ್ ನಿಲ್ದಾಣದಲ್ಲಿ ವಾಹನಗಳ ನಿಲುಗಡೆಗಾಗಿ ಮೀಸಲಿರುವ ಪ್ರದೇಶವು ಸಮತಟ್ಟಾಗಿರದೇ, ಮಳೆ ಬಂದ ಸಂದರ್ಭದಲ್ಲಿ ನೀರು ನಿಂತು ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ ಎಂದು ಸಾಕಷ್ಟು ಮಂದಿ ಪ್ರಯಾಣಿಕರು ದೂರು ನೀಡಿದ್ದರು.

Majestic ನಲ್ಲಿ ಸಾರ್ವಜನಿಕ ಮೂತ್ರ ವಿಸರ್ಜನೆ ತಡೆಗೆ ಪಾಲಿಕೆ ಮುಂದು: Mobile toilets ಸ್ಥಾಪನೆಗೆ ಸೂಚನೆ..!
ಮೆಜೆಸ್ಟಿಕ್ ಬಸ್ ನಿಲ್ದಾಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಂದ ಹೊರಹೊಮ್ಮಿದ್ದ ದುರ್ವಾಸನೆ ಕಂಡು ಅಧಿಕಾರಿಗಳ ವಿರುದ್ಧ ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರು ಸಿಟ್ಟಿಗೆದ್ದರು.

ಪ್ರಯಾಣಿಕರೇ ಎಚ್ಚರ: ಮೆಜೆಸ್ಟಿಕ್'ನಲ್ಲಿ ಹೆಚ್ಚಿದ ಕಳ್ಳರ ಕೈಚಳಕ; ಮೂವರ ಲ್ಯಾಪ್‌ಟಾಪ್ ಎಗರಿಸಿದ ಖದೀಮರು!
ಒಂದು ಕ್ಷಣ ಯಾಮಾರಿದರೂ ಜೇಬಲ್ಲಿದ್ದ ದುಡ್ಡು, ಬ್ಯಾಗ್, ಮೊಬೈಲ್, ಲ್ಯಾಪ್‌ಟಾಪ್‌ಗಳು ಮಾಯವಾಗಿ ಹೋಗುತ್ತದೆ.

Airport ಮಾದರಿಯಲ್ಲಿ ಮೆಜೆಸ್ಟಿಕ್ ರೈಲು ನಿಲ್ದಾಣ ಅಭಿವೃದ್ಧಿ: ಕೇಂದ್ರ ಸಚಿವ ವಿ ಸೋಮಣ್ಣ
ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಅಭಿವೃದ್ಧಿಗೆ ಡಿಪಿಆರ್ ಸಿದ್ಧವಾಗಿದೆ. ರೈಲು ನಿಲ್ದಾಣ ಅಭಿವೃದ್ಧಿ ಬಗ್ಗೆ ರೈಲ್ವೆ ಮಂಡಳಿ ಕೆಲ ಸ್ಪಷ್ಟನೆ ಕೇಳಿದೆ. ಮುಂದಿನ ದಿನಗಳಲ್ಲಿ ರೈಲ್ವೆ ಮಂಡಳಿಗೆ ಮಾಹಿತಿ ನೀಡಲಾಗುವುದು.

ನಮ್ಮ ಮೆಟ್ರೋ ರೈಲಿನಲ್ಲಿ ಸಿಕ್ಕ ಚಿನ್ನದ ಉಂಗುರವನ್ನು ಹಿಂದಿರುಗಿಸಿದ ಹೋಂ ಗಾರ್ಡ್ಸ್; ಪ್ರಾಮಾಣಿಕತೆಗೆ ಮೆಚ್ಚುಗೆ!
ಜನನಿಬಿಡ ನೇರಳೆ ಮಾರ್ಗದಲ್ಲಿ ಸೋಮವಾರ ಸಂಜೆ ಮೆಟ್ರೋ ಪ್ರಯಾಣದ ವೇಳೆ 30,000 ರೂ.ಗೂ ಅಧಿಕ ಮೌಲ್ಯದ ಚಿನ್ನದ ಉಂಗುರ ಕಳೆದುಕೊಂಡಿದ್ದ ಬ್ಯಾಂಕ್ ಉದ್ಯೋಗಿಯೊಬ್ಬರು ಮಂಗಳವಾರ ಅದನ್ನು ಮರಳಿ ಪಡೆದಿದ್ದಾರೆ. ಇದಕ್ಕಾಗಿ ಬಿಎಂಆರ್‌ಸಿಎಲ್‌ನ ಹೋಂಗಾರ್ಡ್‌ಗಳಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ವಾಹನ ಸವಾರರ ಗಮನಕ್ಕೆ: ಬೆಂಗಳೂರಿನಲ್ಲಿಂದು ಸಾಲು-ಸಾಲು ಪ್ರತಿಭಟನೆ, ಪರ್ಯಾಯ ಮಾರ್ಗಕ್ಕೆ ಸೂಚನೆ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಮತ್ತು ಮಂಗಳವಾರ ಸಾಲು ಸಾಲು ಪ್ರತಿಭಟನೆ ಹಾಗೂ ಹೋರಾಟಗಳು ನಡೆಯಲಿದ್ದು. ಈ ಹಿನ್ನೆಲೆಯಲ್ಲಿ ನಗರದ ವಿವಿಧ ಮಾರ್ಗಗಳಲ್ಲಿ ವಾಹನ ಸಂಚಾರ ದಟ್ಟಣೆಯಾಗುವ ಸಾಧ್ಯತೆಗಳಿವೆ. ವಾಹನ ಸವಾರರು, ಪರ್ಯಾಯ ಮಾರ್ಗ ಬಳಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

