ಮೆಜೆಸ್ಟಿಕ್ ಬಸ್ ನಿಲ್ದಾಣ

Majestic ಬಸ್ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ: 4,997 ಕೋಟಿ ರೂ ವೆಚ್ಚದ ಬೃಹತ್ ಯೋಜನೆಗೆ ಸರ್ಕಾರ ಗ್ರೀನ್ ಸಿಗ್ನಲ್..!
ಈ ಪಿಪಿಪಿ ಯೋಜನೆಗಳು ರಾಜ್ಯದಲ್ಲಿ ಆಧುನಿಕ ಸಾರ್ವಜನಿಕ ಮೂಲಸೌಕರ್ಯ ನಿರ್ಮಾಣ, ಖಾಸಗಿ ಹೂಡಿಕೆ ಆಕರ್ಷಣೆ, ಪ್ರವಾಸೋದ್ಯಮ ಮತ್ತು ನಗರ ಸೇವೆಗಳ ಸುಧಾರಣೆ, ಸಾಗರ ಮತ್ತು ಲಾಜಿಸ್ಟಿಕ್ಸ್ ಸಾಮರ್ಥ್ಯ ವೃದ್ಧಿ ಹಾಗೂ ನೇರ ಮತ್ತು ಪರೋಕ್ಷ ಉದ್ಯೋಗಾವಕಾಶಗಳ ಸೃಷ್ಟಿಗೆ ನೆರವಾಗಲಿವೆ.

ಗಬ್ಬೆದ್ದು ನಾರುತ್ತಿದೆ ಮೆಜೆಸ್ಟಿಕ್ ಬಸ್ ನಿಲ್ದಾಣ: ಪಾದಚಾರಿ ಮಾರ್ಗಗಳಲ್ಲಿ ದುರ್ನಾತ; ಎಲೆಲ್ಲೂ ಗುಟ್ಕಾ-ಪಾನ್ ಕಲೆ, ಪ್ರಯಾಣಿಕರ ಆಕ್ರೋಶ
ಮೆಜೆಸ್ಟಿಕ್ ಕೇವಲ ಒಂದು ಬಸ್ ನಿಲ್ದಾಣವಲ್ಲ, ಅದು ಬೆಂಗಳೂರು ನಗರ ಪ್ರವೇಶಿಸುವವರಿಗೆ ಪ್ರಮುಖ ದ್ವಾರ. ಇಲ್ಲಿ ಕಾಣುವ ಅಸ್ವಚ್ಛತೆ ನಗರ ಸಂಸ್ಕೃತಿ ಮತ್ತು ನಾಗರಿಕ ಶಿಸ್ತಿನ ಪ್ರತಿಬಿಂಬವಾಗುತ್ತದೆ.

'ಟೀ ಚೆನ್ನಾಗಿಲ್ಲ' ಎಂದ BMTC ಚಾಲಕನ ತಲೆ ಓಪನ್; ಯುವಕನ ವಿರುದ್ಧ ತಿರುಗಿ ಬಿದ್ದ ಸಾರಿಗೆ ಸಿಬ್ಬಂದಿ; Majestic ನಲ್ಲಿ ಹೈಡ್ರಾಮಾ!
ಟೀ ವಿಚಾರಕ್ಕೆ ನಡೆದ ಕ್ಷುಲ್ಲಕ ಗಲಾಟೆ ತಾರಕಕ್ಕೇರಿ ಟೀ ಅಂಗಡಿಯಲ್ಲಿ ಯುವಕ ಬಿಎಂಟಿಸಿ ಚಾಲಕನ ತಲೆಗೆ ಬಡಿದು ರಕ್ತ ಬರುವಂತೆ ಹಲ್ಲೆ ಮಾಡಿದ್ದಾನೆ.

ಕೆಂಪೇಗೌಡ ಬಸ್ ನಿಲ್ದಾಣದ ಇತಿಹಾಸದ ಮಾಹಿತಿ ನೀಡಿದರೆ ಉಚಿತ ಪ್ರಯಾಣ!
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತನ್ನ ಪ್ರಯಾಣಿಕರಿಗೆ ಹೊಸದೊಂದು ಆಫರ್ ಘೋಷಣೆ ಮಾಡಿದ್ದು, ಈ ಆಫರ್ ನಂತೆ ಪ್ರಯಾಣಿಕರು ಕೆಎಸ್ ಆರ್ ಟಿಸಿ ಬಸ್ ನಲ್ಲಿ ಉಚಿತ ಪ್ರಯಾಣ ಮಾಡಬಹುದಂತೆ. ಆದರೆ ಇದಕ್ಕೆ ಷರತ್ತುಗಳು ಅನ್ವಯ...

ಬಂದ್‍ನಿಂದ ಬಂದ ಲಾಭ!
ಕರ್ನಾಟಕ ಬಂದ್ ವೇಳೆ ಬೆಂಗಳೂರಿನ ನಾನಾ ಪ್ರದೇಶಗಳಲ್ಲಿ ಶಬ್ದ ಮತ್ತು ವಾಯು ಮಾಲಿನ್ಯದ ಪ್ರಮಾಣ ಗಮನಾರ್ಹವಾಗಿ ಕಡಿಮೆಯಾಗಿದೆ. ಅಷ್ಟೇ ಅಲ್ಲ ಇದರಿಂದ ಜನರಿಗೆ ಸಾಕಷ್ಟು ಸಹಾಯವಾಗಿದೆ ಎಂದು...

