ರಾಜ್ಯಪ್ರಯಾಣಿಕರಿಗೆ BMRCL ಗುಡ್ ನ್ಯೂಸ್: ಮೆಜೆಸ್ಟಿಕ್–ಗರುಡಾಚಾರ್ಪಾಳ್ಯ ನಡುವೆ 3 ನಿಮಿಷಕ್ಕೊಮ್ಮೆ ಮೆಟ್ರೋ ರೈಲು ಸಂಚಾರ
ಮೆಜೆಸ್ಟಿಕ್ನಿಂದ ಗರುಡಾಚಾರ್ಪಾಳ್ಯ ನಡುವಿನ ಜನ ದಟ್ಟನೆಯನ್ನು ನಿಯಂತ್ರಿಸುವ ಸಲುವಾಗಿ ನಮ್ಮ ಮೆಟ್ರೋ ಈ ಭಾಗದಲ್ಲಿ 3 ನಿಮಿಷಕ್ಕೊಮ್ಮೆ ಮೆಟ್ರೋ ಸೇವೆ ಒದಗಿಸಲು ಬಿಎಂಆರ್ ಸಿಎಲ್ ಮುಂದಾಗಿದೆ.