ರಾಜ್ಯನ್ಯಾಯಮೂರ್ತಿ ಹತ್ಯೆ ಯತ್ನ ಬಳಿಕ ಎಚ್ಚೆತ್ತ ಸರ್ಕಾರ: ಲೋಕಾಯುಕ್ತ ಕಚೇರಿಗೆ ಕೊನೆಗೂ ಬಂತು ಮೆಟಲ್ ಡಿಟೆಕ್ಟರ್
ಲೋಕಾಯುಕ್ತ ನ್ಯಾ.ಪಿ.ವಿಶ್ವನಾಥ್ ಶೆಟ್ಟಿಯವರ ಮೇಲೆ ನಡೆದ ಹತ್ಯೆ ಯತ್ನ ಪ್ರಕರಣದ ಬಳಿಕ ಎಚ್ಚೆತ್ತುಕೊಂಡಿರುವ ಸರ್ಕಾರ, ಲೋಕಾಯುಕ್ತ ಕಚೇರಿಗೆ ಹೊಸ ಮೆಟಲ್ ಡಿಟೆಕ್ಟರ್ ನ್ನು ಅಳವಡಿಸಿದೆ...