ಮೆಟಾ

ಜಂತರ್ ಮಂತರ್ ಪ್ರತಿಭಟನೆ: ಮಹಿಳೆಯ ಮಾರ್ಫ್ ಮಾಡಿದ ಚಿತ್ರ ತೆಗೆದುಹಾಕಲು Metaಗೆ ಹೈಕೋರ್ಟ್ ಸೂಚನೆ; CJP ನಾಯಕರಿಗೆ ನೋಟಿಸ್
ಅಲ್ಲದೆ, ಸಾಮಾಜಿಕ ಜಾಲತಾಣ ದಿಗ್ಗಜ ಸಂಸ್ಥೆಯಾದ 'ಮೆಟಾ' (Meta) ತನ್ನ ವೇದಿಕೆಗಳಿಂದ ಆ ಮಹಿಳೆಗೆ ಸಂಬಂಧಿಸಿದ ಎಲ್ಲಾ ಆಕ್ಷೇಪಾರ್ಹ ಚಿತ್ರಗಳು ಮತ್ತು ಲಿಂಕ್‌ಗಳನ್ನು 24 ಗಂಟೆಗಳ ಒಳಗೆ ತೆಗೆದುಹಾಕುವಂತೆ ಹೈಕೋರ್ಟ್ ಆದೇಶಿಸಿದೆ.

ಮಕ್ಕಳ ಆನ್‌ಲೈನ್ ಸುರಕ್ಷತೆ: ಹಾನಿಕಾರಕ ವಿಷಯಗಳ ವಿರುದ್ಧ ಕ್ರಮ; ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳ ವರದಿಗೆ Meta ಒಪ್ಪಿಗೆ
ಭಾರತದಲ್ಲಿ ಕಾರ್ಯನಿರ್ವಹಿಸುವ ಯಾವುದೇ ಸಾಮಾಜಿಕ ಮಾಧ್ಯಮ ವೇದಿಕೆಗೆ ಮಕ್ಕಳ ಆನ್‌ಲೈನ್ ಸುರಕ್ಷತೆ ಮೂಲಭೂತ ಅಗತ್ಯವಾಗಿದ್ದು, ಇದರಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ ಎಂದು ಸರ್ಕಾರಿ ಮೂಲಗಳು ಮಂಗಳವಾರ ಎಎನ್‌ಐ ಸುದ್ದಿಸಂಸ್ಥೆಗೆ ತಿಳಿಸಿವೆ.

ಬಳಕೆದಾರರ ವಯಸ್ಸು ದೃಢೀಕರಣಕ್ಕೆ ಮುಂದಾದ WhatsApp; ಯಾರು ಮಾಡಬೇಕು ಏಜ್ ವೆರಿಫಿಕೇಶನ್?
ಭಾರತದ 85 ಕೋಟಿ ಜನರು ವಾಟ್ಸಾಪ್ ಬಳಕೆ ಮಾಡುತ್ತಾರೆ. ಆದ್ರೆ, ಹೀಗೆ ಬಳಕೆ ಮಾಡೋ ಅದೆಷ್ಟೋ ಜನ ಹದಿಹರೆಯದವರು ಇದ್ದಾರೆ. ಹಾಗಾಗಿ, ವಾಟ್ಸಾಪ್ ತನ್ನ ಬಳಕೆದಾರರ ವಯಸ್ಸನು ತಳಿಯಲು ಮುಂದಾಗಿದೆ. ಅದರಂತೆ, ಭಾರತದಲ್ಲಿ ಏಜ್ ವೆರಿಫಿಕೇಶನ್ ಫೀಚರ್ ಅನ್ನು ಪರೀಕ್ಷಿಸುತ್ತಿದೆ. ಆ ಕುರಿತ ಮಾಹಿತಿ ಇಲ್ಲಿದೆ:

'ಭಾರತದ ಕಾನೂನು ಪಾಲಿಸುತ್ತಿದ್ದೀರಾ?': Metaಗೆ ಕೇಂದ್ರ ಸರ್ಕಾರ ಕ್ಲಾಸ್, ತೀವ್ರ ವಿಚಾರಣೆ
ಗುರುವಾರ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಮೆಟಾದ ಜಾಗತಿಕ ವ್ಯವಹಾರಗಳ ಮುಖ್ಯಸ್ಥ ಜೋಯೆಲ್ ಕಪ್ಲಾನ್ ನೇತೃತ್ವದ ತಂಡದೊಂದಿಗೆ ಸುಮಾರು ಒಂದು ಗಂಟೆಗಳ ಕಾಲ ಸಭೆ ನಡೆಸಿತು.

"ಪ್ರಧಾನಿ ಮೋದಿಗೆ ಅಷ್ಟೊಂದು ತಲೆಬಾಗಬೇಡಿ": Instagram ಖಾತೆ ನಿರ್ಬಂಧ ಬೆನ್ನಲ್ಲೇ Meta ವಿರುದ್ಧ ಕೇಜ್ರಿವಾಲ್ ಆಕ್ರೋಶ..!
ಈ ನಿರ್ಬಂಧಕ್ಕೆ ಕಾರಣವೇನು ಅಥವಾ ಅದನ್ನು ಹೇಗೆ ತೆರವುಗೊಳಿಸಬಹುದು ಎಂಬುದರ ಬಗ್ಗೆ ಕಂಪನಿ ಅಧಿಕಾರಿಗಳು ಯಾವುದೇ ಮಾಹಿತಿ ನೀಡಿಲ್ಲ. ಮೆಟಾಗೆ ಕಳುಹಿಸಿದ ಇಮೇಲ್‌ಗಳಿಗೆ ಕೇವಲ ಸಾಮಾನ್ಯ ಸ್ವೀಕೃತಿ ಸಂದೇಶಗಳಷ್ಟೇ ಬಂದಿವೆ.

ಪ್ರಧಾನಿ ಮೋದಿ ವಿಡಿಯೋ ವಿವಾದ, ಮಕ್ಕಳ ಅಶ್ಲೀಲ ಚಿತ್ರ: ಮಾರ್ಕ್ ಜುಕರ್‌ಬರ್ಗ್ ಕೊನೆಗೂ ಕ್ಷಮೆಯಾಚನೆ
ಕೇಂದ್ರ ಸರ್ಕಾರ ಮತ್ತು ಮೆಟಾ ನಡುವೆ ನಡೆಯುತ್ತಿರುವ ವಿವಾದದ ನಡುವೆ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಿದ್ದಾರೆ.

ಪ್ರಧಾನಿ ಮೋದಿ Video ಡಿಲೀಟ್: Facebook ಮೇಲೆ ಗದಾ ಪ್ರಹಾರ, Mark Zuckerberg ಕ್ಷಮೆಯಾಚನೆಗೆ ಸಂಸದೀಯ ಸಮಿತಿ ಪಟ್ಟು! ಹೇಳಿದ್ದೇನು?
ಪರೀಕ್ಷಾ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅದರ ವಿರುದ್ಧ ಕೈಗೊಳ್ಳುತ್ತಿರುವ ಕಠಿಣ ಕ್ರಮಗಳ ಕುರಿತು ಪ್ರಧಾನಿ ಮೋದಿ ಮಾತನಾಡಿದ್ದ ವಿಡಿಯೋವನ್ನು ಫೇಸ್‌ಬುಕ್‌ನಿಂದ ಸುಮಾರು 5 ರಿಂದ 6 ಗಂಟೆಗಳ ಕಾಲ ತೆಗೆದುಹಾಕಲಾಗಿತ್ತು.

ಪ್ರಧಾನಿ ಫೇಸ್‌ಬುಕ್ ವೀಡಿಯೊ ವಿವಾದ: ಕ್ಷಮೆಯಾಚಿಸಲು ಸಿದ್ಧ- ಮೆಟಾ; ಕ್ಷಮೆಯಾಚನೆ ಸಾಕಾಗಲ್ಲ- ಬಿಜೆಪಿ ಸಂಸದರು
ನಿರ್ಧಾರಕ್ಕೆ ಅಂತಿಮ ಜವಾಬ್ದಾರಿಯನ್ನು ಯಾರು ಹೊರುತ್ತಾರೆ ಮತ್ತು ಕಂಪನಿಯು ತೆಗೆದುಹಾಕುವಿಕೆಯಲ್ಲಿ ಭಾಗಿಯಾಗಿರುವವರನ್ನು ಗುರುತಿಸಿದೆಯೇ ಎಂದು ತಿಳಿಯಲು ಸಂಸದರು ಪ್ರಯತ್ನಿಸಿದರು.

ಪ್ರಧಾನಿ ಮೋದಿ ಫೇಸ್‌ಬುಕ್ ಪೋಸ್ಟ್ ಡಿಲೀಟ್: Metaಗೆ ಐಟಿ ಸಚಿವಾಲಯ ಸಮನ್ಸ್
ಕಾಕ್ರೋಚ್ ಜನತಾ ಪಕ್ಷ (CJP) ಆಯೋಜಿಸಿದ್ದ ವಿದ್ಯಾರ್ಥಿಗಳ ಪ್ರತಿಭಟನೆಯ ಸಂದರ್ಭದಲ್ಲಿ ಜುಲೈ 23ರಂದು ಪ್ರಕಟಿಸಲಾದ ಪ್ರಧಾನಿ ಮೋದಿ ಅವರ ಪೋಸ್ಟ್ ನ್ನು ತೆಗೆದುಹಾಕಿದ ಬಗ್ಗೆ ಮೆಟಾದಿಂದ ಸಚಿವಾಲಯ ಸ್ಪಷ್ಟನೆ ಕೇಳಿದೆ.

