ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್ಎ) ಅಡಿಯಲ್ಲಿ ಗೂಗಲ್, ಮೆಟಾಗೆ ಇಡಿ ಸಮನ್ಸ್ ಜಾರಿ ಮಾಡಿದ್ದು, ಜುಲೈ 21 ರಂದು ತನಿಖಾ ಸಂಸ್ಥೆಯ ಮುಂದೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸುವಂತೆ ಸೂಚಿಸಿದೆ.