ದೇಶCauvery: ಐದೇ ತಿಂಗಳಲ್ಲಿ 50 ಟಿಎಂಸಿ ಕಾವೇರಿ ನೀರು ಸಮುದ್ರ ಪಾಲು!
ಈ ವರ್ಷ ಜೂನ್ ಮತ್ತು ಅಕ್ಟೋಬರ್ ನಡುವೆ ಕರ್ನಾಟಕದಿಂದ 244.52 ಟಿಎಂಸಿ ಅಡಿ ಕಾವೇರಿ ನೀರನ್ನು ತಮಿಳುನಾಡು ಪಡೆದಿದೆ. ಇದು ಅಗತ್ಯ ಪ್ರಮಾಣವಾದ 143.36 ಟಿಎಂಸಿ ಅಡಿಯನ್ನೂ ಮೀರಿದ್ದು, ಹೆಚ್ಚುವರಿ ಒಳಹರಿವು 101.16 ಟಿಎಂಸಿ ಅಡಿಯಷ್ಟಿದೆ.