ಮೆಟ್ರೊ ಕಾಮಗಾರಿ

ಮೆಟ್ರೊ ಕಾಮಗಾರಿ: ಬನ್ನೇರುಘಟ್ಟ ಮುಖ್ಯ ರಸ್ತೆಯ ಮೈಕೋ ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌ವರೆಗೆ 1 ವರ್ಷ ವಾಹನ ಸಂಚಾರ ನಿಷೇಧ
ರಾಜ್ಯ

ಮೆಟ್ರೊ ಕಾಮಗಾರಿ: ಬನ್ನೇರುಘಟ್ಟ ಮುಖ್ಯ ರಸ್ತೆಯ ಮೈಕೋ ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌ವರೆಗೆ 1 ವರ್ಷ ವಾಹನ ಸಂಚಾರ ನಿಷೇಧ

ಬೆಂಗಳೂರಿನ ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿನ ಮೆಟ್ರೋ ಕಾಮಗಾರಿ ನಿರ್ವಹಣೆಯ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ಮುಖ್ಯರಸ್ತೆಯ ಉತ್ತರ ದಿಕ್ಕಿನ ಪಥವಾದ ಮೈಕೋ ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌ವರೆಗೆ ನಾಡಿದ್ದು ಸೋಮವಾರ ಅಂದರೆ ಏಪ್ರಿಲ್ 1ರಿಂದ ಮುಂದಿನ ವರ್ಷ 2025 ಮಾರ್ಚ್ 30ರವರೆಗೆ (ಒಂದು ವರ್ಷಗಳ ಕಾಲ) ಸಂಪೂರ್ಣವಾಗಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗುತ್ತಿದೆ.

ಬೆಂಗಳೂರು ಮೆಟ್ರೊ ಕಾಮಗಾರಿಗೆ ಕುಶಲ ಕಾರ್ಮಿಕರಿಗೆ ಕೊರತೆ!
ರಾಜ್ಯ

ಬೆಂಗಳೂರು ಮೆಟ್ರೊ ಕಾಮಗಾರಿಗೆ ಕುಶಲ ಕಾರ್ಮಿಕರಿಗೆ ಕೊರತೆ!

ನಗರದಾದ್ಯಂತ ನಮ್ಮ ಮೆಟ್ರೊ ಕಾಮಗಾರಿಗೆ ಬಡಗಿಗಳು, ಮೇಸ್ತ್ರಿಗಳು ಮತ್ತು ಬಾರ್ ಬೆಂಡಿಂಗ್ ಕೆಲಸ ಮಾಡುವ ಕಾರ್ಮಿಕರ ತೀವ್ರ ಕೊರತೆಯನ್ನು ಎದುರಿಸುತ್ತಿವೆ, ಇದು ಹಲವು ಮೆಟ್ರೊ ಮಾರ್ಗಗಳಲ್ಲಿ ಕೆಲಸದ ವೇಗವನ್ನು ನಿಧಾನಗೊಳಿಸುತ್ತಿದೆ ಎಂದು ಬಿಎಂಆರ್‌ಸಿಎಲ್ ಉನ್ನತ ಅಧಿಕಾರಿಗಳು ಮತ್ತು ಯೋಜನಾ ಗುತ್ತಿಗೆದಾರರು ಹೇಳಿದ್ದಾರೆ.

ಮೆಟ್ರೊ ಕಾಮಗಾರಿಗೆ 40 ಕ್ಕೂ ಹೆಚ್ಚು ಮರಗಳು ಧರೆಗೆ, ಹೈಕೋರ್ಟ್ ತಡೆ
ರಾಜ್ಯ

ಮೆಟ್ರೊ ಕಾಮಗಾರಿಗೆ 40 ಕ್ಕೂ ಹೆಚ್ಚು ಮರಗಳು ಧರೆಗೆ, ಹೈಕೋರ್ಟ್ ತಡೆ

ಮೆಟ್ರೊ ರೈಲು ಯೋಜನೆಗೆ ಮರಗಳನ್ನು ಕಡಿಯುವುದು ಮತ್ತು ಸ್ಥಳಾಂತರಿಸುವುದಕ್ಕೆ ತಡೆ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.

ವೈಟ್ ಫೀಲ್ಡ್ ನ ಸಂಚಾರ ದಟ್ಟಣೆಗೆ ಮೆಟ್ರೊ ಕಾಮಗಾರಿ ಕಾರಣ: ನಿವಾಸಿಗಳಿಂದ ಶಾಸಕರಿಗೆ ಪತ್ರ
ರಾಜ್ಯ

ವೈಟ್ ಫೀಲ್ಡ್ ನ ಸಂಚಾರ ದಟ್ಟಣೆಗೆ ಮೆಟ್ರೊ ಕಾಮಗಾರಿ ಕಾರಣ: ನಿವಾಸಿಗಳಿಂದ ಶಾಸಕರಿಗೆ ಪತ್ರ

ಬೆಂಗಳೂರು ಅಪಾರ್ಟ್ ಮೆಂಟ್ ಫೆಡರೇಶನ್ ಮತ್ತು ವೈಟ್ ಫೀಲ್ಡ್ ರೈಸಿಂಗ್ ಎಂಬ ನಾಗರಿಕ ಗುಂಪು ...