ರಾಜ್ಯಬೆಂಗಳೂರು ಮೆಟ್ರೋ ಪಿಲ್ಲರ್ ದುರಂತ: ಪೊಲೀಸರಿಂದ ಇಂಜಿನಿಯರ್ ಗಳು ಸೇರಿ 11 ಮಂದಿ ವಿರುದ್ಧ 1,100 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ
ತಾಯಿ-ಮಗು ಸಾವಿಗೆ ಕಾರಣವಾಗಿದ್ದ ಬೆಂಗಳೂರು ಮೆಟ್ರೋ ಪಿಲ್ಲರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಿಎಂಆರ್ ಸಿಎಲ್ ಇಂಜಿನಿಯರ್ ಗಳು ಸೇರಿದಂತೆ 11 ಮಂದಿ ವಿರುದ್ಧ 1,100 ಪುಟುಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.