ರಾಜ್ಯಪ್ರಯಾಣ ದರ ತಗ್ಗಿಸಿ ಪ್ರಯಾಣಿಕರ ಹಿತ ಕಾಪಾಡಿ: ಮೆಟ್ರೊ MDಗೆ ಸಿಎಂ ಸಿದ್ದರಾಮಯ್ಯ ಸಲಹೆ
ಮೆಟ್ರೊ ಪ್ರಯಾಣ ದರ ಏರಿಸಿದ್ದು ಕೇಂದ್ರ ಸರ್ಕಾರ ಎನ್ನುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಮಸ್ಯೆ ಕುರಿತು ಇದೀಗ ಮಧ್ಯ ಪ್ರವೇಶಿಸಿದ್ದು ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ(BMRCL) ವ್ಯವಸ್ಥಾಪಕ ನಿರ್ದೇಶಕ ಎಂ ಮಹಾಬಲೇಶ್ವರ ರಾವ್ ಅವರ ಜೊತೆ ಮಾತನಾಡಿದ್ದಾರೆ.