ಮೆಟ್ರೊ ರೈಲು ಸಂಚಾರ

ವಿಧಾನಸಭೆ ಚುನಾವಣೆ: ಪ್ರಯಾಣಿಕರ ಅನುಕೂಲಕ್ಕೆ ಮೇ 10ಕ್ಕೆ ಮೆಟ್ರೊ ರೈಲು ಸಂಚಾರ ಅವಧಿ ವಿಸ್ತರಣೆ
ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಪ್ರಯುಕ್ತ ಮೇ 10ರಂದು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನಮ್ಮ ಮೆಟ್ರೋ ರೈಲು ಸಂಚಾರದ ಅವಧಿಯನ್ನು ವಿಸ್ತರಿಸಿ ಪ್ರಕಟಣೆ ಹೊರಡಿಸಿದೆ.

ಸ್ವಾತಂತ್ರ್ಯ ನಡಿಗೆಯಲ್ಲಿ ಪಾಲ್ಗೊಳ್ಳಲು ವಿವಿಧ ಜಿಲ್ಲೆಗಳಿಂದ ಬರುವವರ ಅನುಕೂಲಕ್ಕೆ ಉಚಿತ ಮೆಟ್ರೋ ವ್ಯವಸ್ಥೆ: ಡಿ ಕೆ ಶಿವಕುಮಾರ್
ದೇಶದ 75ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಪ್ರಯುಕ್ತ ಕಾಂಗ್ರೆಸ್ ಹಮ್ಮಿಕೊಂಡಿರುವ ಸ್ವಾತಂತ್ರ್ಯ ನಡಿಗೆ ಮೆರವಣಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ವಿವಿಧ ಜಿಲ್ಲೆಗಳಿಂದ ಬರುವವರ ಅನುಕೂಲಕ್ಕಾಗಿ ಉಚಿತ ಮೆಟ್ರೊ ಪ್ರಯಾಣ ವ್ಯವಸ್ಥೆಯನ್ನು ಕಲ್ಪಿಸಿದೆ.

