ಮೆಟ್ರೋ

ಮೆಟ್ರೋ ಸಂಚಾರ ವ್ಯತ್ಯಯಕ್ಕೆ ಪ್ರಯಾಣಿಕನ ಮೆಟಲ್ ಚೈನ್ ಕಾರಣ: BMRCL ಪ್ರಾಥಮಿಕ ತನಿಖೆಯಲ್ಲಿ ಬಹಿರಂಗ
ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಗುರುವಾರ ಸಂಜೆ ಸಂಭವಿಸಿದ ಘಟನೆ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಮತ್ತು ನಿರ್ವಹಣಾ ತಂಡಗಳು ತನಿಖೆ ನಡೆಸಿವೆ. ತನಿಖೆಯಲ್ಲಿ ಪ್ರಯಾಣಿಕರೊಬ್ಬರ ಮೆಟಲ್ ಚೈನ್ ರೈಲಿನ ಬಾಗಿಲಿನ ಡೋರ್ ಗೈಡ್‌ವೇನಲ್ಲಿ ಸಿಲುಕಿಕೊಂಡಿದೆ.

ಮುಂಬೈ ಮೆಟ್ರೋ ಪಿಲ್ಲರ್ ಕುಸಿತ: ಚಲಿಸುತ್ತಿದ್ದ ಕಾರು-ಆಟೋ ಮೇಲೆ ಬಿದ್ದ ಕಾಂಕ್ರೀಟ್ ಸ್ಲ್ಯಾಬ್; ಓರ್ವ ಸಾವು, ನಾಲ್ವರಿಗೆ ಗಾಯ; Video
ಕಾಮಗಾರಿ ನಡೆಯುತ್ತಿದ್ದ ವೇಳೆ ರಸ್ತೆಯಲ್ಲಿ ಸಾಗುತ್ತಿದ್ದ ಆಟೋ ಹಾಗೂ ಕಾರಿನ ಮೇಲೆ ಕಾಂಕ್ರೀಟ್ ಸ್ಲ್ಯಾಬ್ ಕುಸಿದು ಬಿದ್ದಿದೆ ಎಂದು ತಿಳಿದುಬಂದಿದೆ.

ಮೆಟ್ರೋ ವಿಸ್ತರಣೆಯಿಂದ ಬೆಂಗಳೂರು ಮೇಲಿನ ಒತ್ತಡ ಕಡಿಮೆಯಾಗಲಿದೆ: ಸಚಿವ ಪರಮೇಶ್ವರ್
ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಯ ಅನೇಕ ವಿಚಾರಗಳು ಸಂಸದ ತೇಜಸ್ವಿಸೂರ್ಯ ಅವರ ಗಮನದಲ್ಲಿಲ್ಲ. ಇದೇ ಕಾರಣದಿಂದ ಯೋಜನೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಮೆಟ್ರೋ ನಿಲ್ದಾಣಕ್ಕೆ 'ಸೆಂಟ್ ಮೇರಿ' ಹೆಸರು; ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್
ಬೆಂಗಳೂರು ನಗರದಲ್ಲಿನ ಒಂದು ಮೆಟ್ರೋ ನಿಲ್ದಾಣಕ್ಕೆ 'ಸೆಂಟ್ ಮೇರಿ' ಎಂಬ ಹೆಸರಿಡಬೇಕು ಎಂಬ ಪ್ರಸ್ತಾವನೆಯನ್ನು ಸ್ವೀಕರಿಸಲಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು.

ನಿಮ್ಮ ಆತುರ-ಉತ್ಸಾಹ ಅಭಿವೃದ್ಧಿಯತ್ತ ತೋರಿಸಿದಿದ್ದರೆ, ಕಲ್ಯಾಣ ಕರ್ನಾಟಕ ಇವತ್ತು ಇಷ್ಟೊಂದು ಹಿಂದೆ ಉಳಿಯುತ್ತಿರಲಿಲ್ಲ: ಆರ್.ಅಶೋಕ್ ತಿರುಗೇಟು
ನಿಮ್ಮ ತವಕ, ಉತ್ಸಾಹ, ಕುತೂಹಲಗಳನ್ನ ತಮ್ಮ ಕುಟುಂಬ ರಿಪಬ್ಲಿಕ್ ಆಫ್ ಕಲಬುರಗಿ ಸೃಷ್ಟಿ ಮಾಡಿಕೊಳ್ಳುವ ಬದಲು ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಬಗ್ಗೆ ತೋರಿಸಿದಿದ್ದರೆ, ಕಲ್ಯಾಣ ಕರ್ನಾಟಕ ಇವತ್ತು ಇಷ್ಟೊಂದು ಹಿಂದೆ ಉಳಿಯುತ್ತಿರಲಿಲ್ಲ.

ನಮ್ಮ ಮೆಟ್ರೋ ಫೇಸ್ 2 ಉದ್ಘಾಟನೆ: ಆರ್.ಅಶೋಕ್‌ಗಿಲ್ಲ ಆಹ್ವಾನ; ಕುರ್ಚಿ ಕಿತ್ತುಕೊಳ್ಳುವ ಸಂದೇಶವೇ..?
ಕೇಂದ್ರ ಸರ್ಕಾರ ಪ್ರೊಟೋಕಾಲ್ ಮರೆತಿದೆಯೇ? ಅಥವಾ ಉದ್ದೇಶಪೂರ್ವಕ ಕಡೆಗಣನೆಯೇ?

ತೇಜಸ್ವಿ ಸೂರ್ಯ ಆತುರದಲ್ಲಿರುವ ಹುಡುಗ, ಅನುಭವವಿಲ್ಲ; ಮೆಟ್ರೋ ಕೇವಲ ಕೇಂದ್ರದ ಯೋಜನೆಯಲ್ಲ: ಡಿ.ಕೆ ಶಿವಕುಮಾರ್
ಇಲ್ಲಿ ಯಾರಿಗೂ ಕಿವಿ ಮೇಲೆ ಹೂ ಇಲ್ಲ. ನಾವು ಜನರ ಸೇವೆ ಮಾಡುತ್ತಿದ್ದೇವೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ನಾವು, ನಮ್ಮ ಜವಾಬ್ದಾರಿ ನಿರ್ವಹಣೆ ಮಾಡಿದ್ದೇವೆ ಎಂದು ಉತ್ತರಿಸಿದರು.

2027ರ ವೇಳೆಗೆ ಬೆಂಗಳೂರು ಉತ್ತರಕ್ಕೆ ಎತ್ತಿನಹೊಳೆ ನೀರು, ಮೆಟ್ರೋ ಯೋಜನೆಗೆ ಸರ್ಕಾರ ಬದ್ಧ: ಡಿ.ಕೆ ಶಿವಕುಮಾರ್
140 ಶಾಸಕರ ಬಲದೊಂದಿಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಲಿಷ್ಠವಾಗಿದೆ. ಯೋಗಕ್ಕಿಂತ ಯೋಗಕ್ಷೇಮ ಮುಖ್ಯ ಎಂಬುದನ್ನು ನಮ್ಮ ಹಿರಿಯರು ಹೇಳಿದ್ದಾರೆ. ಹೊಸಕೋಟೆ ತಾಲೂಕಿನಲ್ಲಿ ಇವತ್ತು 6000 ಜನರಿಗೆ ಸ್ವತ್ತಿನ ದಾಖಲೆಯನ್ನು ನೀಡಿದ್ದೇವೆ.

ಪತ್ನಿ ವಿಚ್ಛೇದನ ಕೊಟ್ಟಿದ್ದಕ್ಕೆ ಆಕ್ರೋಶಗೊಂಡು Metro ರೈಲಿಗೆ ಬೆಂಕಿ ಹಚ್ಚಿದ ಪತಿ: ಪ್ರಯಾಣಿಕರ ನರಳಾಟ, Video Viral
ತನ್ನ ವಿಚ್ಛೇದನ ಪ್ರಕರಣದ ಫಲಿತಾಂಶದಿಂದ ಹತಾಶೆಗೊಂಡ ನಂತರ ವೊನ್ ಈ ಕೃತ್ಯ ಎಸಗಿದ್ದಾನೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

