ಮೆಟ್ರೋ ಅಧಿಕಾರಿಗಳು

2 ವರ್ಷಗಳಲ್ಲಿ ಪಿಲ್ಲರ್ ನಿರ್ಮಿಸಲು ಸಾಧ್ಯವಾಗಿಲ್ಲ, ಎರಡು ತಿಂಗಳಲ್ಲಿ ಮ್ಯಾಜಿಕ್ ಮಾಡ್ತೀರಾ?: ನಮ್ಮ Metro ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ತರಾಟೆ
ಎಲ್ಲೋ ನಿರ್ಮಾಣ ಕಾರ್ಯ ನಡೆಯುತ್ತಿದ್ದರೆ ಇನ್ನೆಲ್ಲೋ ಏಕೆ ರಸ್ತೆ ಬಂದ್ ಮಾಡ್ತೀರಿ. ಜನರಿಗೆ ತೊಂದರೆ ಕೊಡ್ತೀರಿ?

ತ್ವರಿತಗತಿ ಕಾಮಗಾರಿಯಿಂದ ಅಪಘಾತ ಸಂಭವಿಸಿಲ್ಲ: ಬಿಎಂಆರ್ಸಿಎಲ್ ಸ್ಪಷ್ಟನೆ
ತ್ವರಿತಗತಿ ಕಾಮಗಾರಿಯಿಂದ ದುರಂತ ಸಂಭವಿಸಿಲ್ಲ ಎಂದು ಮೆಟ್ರೊ ರೈಲು ಕಾರ್ಪೊರೇಷನ್ ಲಿಮಿಟೆಡ್ನ (ಬಿಎಂಆರ್ಸಿಎಲ್) ಹಿರಿಯ ಅಧಿಕಾರಿಯೊಬ್ಬರು ಬುಧವಾರ ಹೇಳಿದ್ದಾರೆ.

