ಮೆಟ್ರೋ ಅಪಘಾತ

ಬೆಂಗಳೂರಿನಲ್ಲಿ ಮತ್ತೊಂದು ಮೆಟ್ರೋ ದುರಂತ: ಕಾಮಗಾರಿ ವೇಳೆ ನೆಲಕ್ಕುರುಳಿದ ಕ್ರೇನ್, ತಪ್ಪಿದ ಭಾರೀ ಅನಾಹುತ
ರಾಜ್ಯ

ಬೆಂಗಳೂರಿನಲ್ಲಿ ಮತ್ತೊಂದು ಮೆಟ್ರೋ ದುರಂತ: ಕಾಮಗಾರಿ ವೇಳೆ ನೆಲಕ್ಕುರುಳಿದ ಕ್ರೇನ್, ತಪ್ಪಿದ ಭಾರೀ ಅನಾಹುತ

ಬೆಂಗಳೂರಿನಲ್ಲಿ ಮತ್ತೊಂದು ಮೆಟ್ರೋ ದುರಂತ ಸಂಭವಿಸಿದ್ದು, ಮೆಟ್ರೋ (metro) ಕಾಮಗಾರಿಗೆ ಬಳಸುತ್ತಿದ್ದ ಕ್ರೇನ್​ ಶುಕ್ರವಾರ ರಾತ್ರಿ ನೆಲಕ್ಕುರುಳಿ ಬಿದ್ದಿದೆ.

ಬೆಂಗಳೂರಿನಲ್ಲಿ ಮತ್ತೊಂದು 'ನಮ್ಮ ಮೆಟ್ರೋ' ಅವಘಡ: ಕಾರಿನ ಮೇಲೆ ಬಿದ್ದ ಬ್ಯಾರಿಕೇಡ್, ಪ್ರಯಾಣಿಕರು ಪಾರು
ರಾಜ್ಯ

ಬೆಂಗಳೂರಿನಲ್ಲಿ ಮತ್ತೊಂದು 'ನಮ್ಮ ಮೆಟ್ರೋ' ಅವಘಡ: ಕಾರಿನ ಮೇಲೆ ಬಿದ್ದ ಬ್ಯಾರಿಕೇಡ್, ಪ್ರಯಾಣಿಕರು ಪಾರು

ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗು ಸಾವನ್ನಪ್ಪಿರುವ ಘಟನೆ ಹಸಿರಾಗಿರುವಂತೆಯೇ ಇತ್ತ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಮೆಟ್ರೋ ಅಪಘಾತ ಸಂಭವಿಸಿದ್ದು, ಕಾರಿನ ಮೇಲೆ ಬಿದ್ದ ಮೆಟ್ರೋ ಬ್ಯಾರಿಕೇಡ್ ಬಿದ್ದಿದೆ.

ಖ್ಯಾತ ನಟಿ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮೆಟ್ರೋ ಸ್ಲ್ಯಾಬ್, ತಪ್ಪಿದ ಅನಾಹುತ
ಸಿನಿಮಾ ಸುದ್ದಿ

ಖ್ಯಾತ ನಟಿ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮೆಟ್ರೋ ಸ್ಲ್ಯಾಬ್, ತಪ್ಪಿದ ಅನಾಹುತ

ಖ್ಯಾತ ನಟಿಯೊಬ್ಬರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಮೆಟ್ರೋ ರೈಲು ಕಾಮಗಾರಿಯ ಸ್ಲ್ಯಾಬ್ ಕುಸಿದು ಬಿದ್ದು ಅವಘಡ ಸಂಭವಿಸಿರುವ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ.