ಮೆಟ್ರೋ ಕಾಮಗಾರಿ

ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ; ತಲೆಕೆಳಗಾಗಿ ಬಿದ್ದ ಕಾರು; Video
ಬಿಳಿ ಬಣ್ಣದ ಕಾರು OMRನಲ್ಲಿ ಸಾಗುತ್ತಿದ್ದ ವೇಳೆ, ರಸ್ತೆ ಮಧ್ಯಭಾಗದ ಸಮೀಪದ ಒಂದು ಭಾಗ ಏಕಾಏಕಿ ಕುಸಿದಿದೆ. ಪರಿಣಾಮ ಕಾರಿನ ಮುಂಭಾಗದ ಒಂದು ಚಕ್ರ ಗುಂಡಿಯಲ್ಲಿ ಸಿಲುಕಿಕೊಂಡಿದೆ.

ಥಾಣೆ: ಮೆಟ್ರೋ ಕಾಮಗಾರಿ ಸ್ಥಳದಲ್ಲಿ ಹೆವಿ ಮೆಟಲ್ ಪ್ಲೇಟ್ ಮೇಲೆ ಬಿದ್ದು ಮಹಿಳೆ ಸಾವು
ಗುರುವಾರ ಬೆಳಗ್ಗೆ ಮಹಾರಾಷ್ಟ್ರದ ಥಾಣೆ ನಗರದಲ್ಲಿ ಮೆಟ್ರೋ ನಿರ್ಮಾಣ ಕಾಮಗಾರಿಯ ಸ್ಥಳದಲ್ಲಿ ಹೆವಿ ಮೆಟಲ್ ಪ್ಲೇಟ್ ಬಿದ್ದು 37 ವರ್ಷದ ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ ಎಂದು ನಾಗರಿಕ ಅಧಿಕಾರಿಗಳು ತಿಳಿಸಿದ್ದಾರೆ.

ಮೆಟ್ರೋ ಕಾಮಗಾರಿ: ವರ್ಕ್ ಫ್ರಮ್ ಹೋಮ್ ಮುಂದುವರೆಸಲು ಹೊರ ವರ್ತುಲ ರಸ್ತೆಯಲ್ಲಿರುವ ಐಟಿ ಕಂಪನಿಗಳಿಗೆ ಸರ್ಕಾರ ಸಲಹೆ!
ಮೆಟ್ರೋ ಕಾಮಗಾರಿ ಹಿನ್ನೆಲೆಯಲ್ಲಿ ಹೊರವರ್ತುಲ ರಸ್ತೆಯಲ್ಲಿರುವ ಐಟಿ ಕಂಪನಿಗಳ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ ಮುಂದುವರೆಸುವುದನ್ನು ಕಂಪನಿಗಳು ಪರಿಗಣಿಸಬೇಕೆಂದು ರಾಜ್ಯ ಸರ್ಕಾರ ಸಲಹೆ ನೀಡಿದೆ.

ಮೆಟ್ರೋ ಕಾಮಗಾರಿ ವೇಳೆ ಅವಘಡ: 81 ವರ್ಷದ ವ್ಯಕ್ತಿ ಸ್ಥಿತಿ ಗಂಭೀರ!
ಮೆಟ್ರೋ ಕಾಮಗಾರಿ ವೇಳೆ ಅವಘಡ ಸಂಭವಿಸಿದ್ದು, 81 ವರ್ಷದ ವಯೋ ವೃದ್ಧ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ.

ಮೆಟ್ರೋ ಕಾಮಗಾರಿಗೆ ಬದಲಾಯಿತು ಸಂಚಾರ
ಕೆ.ಆರ್.ಜಂಕ್ಷನ್‍ನಲ್ಲಿ ಮೆಟ್ರೋ ಕಾಮಗಾರಿ ಶುರು ನಗರದ ಕೆ.ಆರ್.ರಸ್ತೆ ಮೆಡಿಕಲ್ ಜಂಕ್ಷನ್ ನಿಂದ ಕೆ.ಆರ್.ಜಂಕ್ಷನ್ (ವಿಕ್ಟೋರಿಯಾ ಆಸ್ಪತ್ರೆ ಮುಂಭಾಗ)ವರೆಗೆ ...

