ರಾಜ್ಯಬೆಂಗಳೂರು: ಮೆಟ್ರೋ ಕಾಮಗಾರಿ ವೇಳೆ ವಿದ್ಯುತ್ ಸ್ಪರ್ಶಿಸಿ ಗುತ್ತಿಗೆ ಕಾರ್ಮಿಕ ಸಾವು! ಭಯಾನಕ Video ವೈರಲ್
ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ಮೆಟ್ರೋ ಪಿಲ್ಲರ್ಗಳ ವಿದ್ಯುತ್ ಕಾಮಗಾರಿ ನಡೆಸುತ್ತಿದ್ದ ವೇಳೆ ಗುತ್ತಿಗೆ ಕಾರ್ಮಿಕರೊಬ್ಬರಿಗೆ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. ಮೃತರನ್ನು 70 ವರ್ಷದ ಗುರಪ್ಪ ಎಂದು ಗುರುತಿಸಲಾಗಿದೆ.