ರಾಜ್ಯಪ್ರಯಾಣಿಕರಿಗೆ ಶಾಕ್: ಮೆಟ್ರೋ ರೈಲು ಟಿಕೆಟ್ ದರ ಏರಿಕೆಗೆ ಸರ್ಕಾರ ಅಸ್ತು!; ಫೆಬ್ರವರಿ 9 ರಿಂದಲೇ ಜಾರಿ ಸಾಧ್ಯತೆ
ಹಾಲಿ ಇರುವ ದರದಲ್ಲಿ ಶೇ.5ರಷ್ಟು ಏರಿಕೆ ಮಾಡಲು ಬಿಎಂಆರ್ ಸಿಎಲ್ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಿತ್ತು. ಇದೀಗ ಈ ಪ್ರಸ್ತಾವಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ ಎಂದು ಹೇಳಲಾಗಿದೆ.