ಬೆಂಗಳೂರು ಮೆಟ್ರೋ ದರ ಏರಿಕೆಯನ್ನು ವಿರೋಧಿಸಿ ಸಂಸದ ತೇಜಸ್ವಿ ಸೂರ್ಯ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ ಆರ್ವಿ ರೋಡ್ ನಿಲ್ದಾಣದಲ್ಲಿ ವಿನೂತನ ಪ್ರತಿಭಟನೆ ನಡೆಸಿದರು.