ರಾಜಕೀಯಮೆಟ್ರೋ ದರ ಏರಿಕೆ: ಬೊಟ್ಟು ಮಾಡುವುದು ಬಿಟ್ಟು, ಕೇಂದ್ರದ ಮೇಲೆ ಒತ್ತಡ ಹೇರಿ; ರಾಜ್ಯ ಸರ್ಕಾರಕ್ಕೆ ಸದಾನಂದಗೌಡ ಆಗ್ರಹ
ಮೆಟ್ರೋ ದರ ಏರಿಕೆ ಸಂಬಂಧ ರಾಜ್ಯ ಸರ್ಕಾರ ವಿಶೇಷ ಒತ್ತಡ ಹಾಕುವುದು ಪ್ರಥಮ ಜವಾಬ್ದಾರಿ. ಕೇಂದ್ರದ ಮೇಲೆ ಬೊಟ್ಟು ಮಾಡುವುದನ್ನು ಬಿಡಿ. ಮೆಟ್ರೋ ದರ ಕಡಿಮೆ ಆಗಬೇಕು. ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು. ರಾಜ್ಯ ಸರಕಾರ ಮೊದಲು ಒತ್ತಡ ಹಾಕಬೇಕು.