ರಾಜ್ಯಮೆಟ್ರೋ ಪಿಲ್ಲರ್ ದುರಂತ, ಸಾಲು ಸಾಲು ಪ್ರತಿಭಟನೆ: ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ, ಜನ ಹೈರಾಣ
ಮೆಟ್ರೋ ಪಿಲ್ಲರ್ ದುರಂತ ಹಾಗೂ ನಗರದಲ್ಲಿ ನಡೆದ ಸಾಲು ಸಾಲು ಪ್ರತಿಭಟನೆಯಿಂದಾಗಿ ನಗರದ ಹಲವೆಡೆ ವಿಪರೀತ ಸಂಚಾರ ದಟ್ಟಣೆ ಎದುರಾಗಿ ವಾಹನ ಸವಾರರು ಕಂಗಾಲಾದ ಬೆಳವಣಿಗೆ ಮಂಗಳವಾರ ಕಂಡು ಬಂದಿತು.