ರಾಜ್ಯಬೆಂಗಳೂರು: ಕಾರಿನ ಮೇಲೆ ಬಿದ್ದ ನಮ್ಮ ಮೆಟ್ರೊ ಬ್ಯಾರಿಕೇಡ್, ಅಪಾಯದಿಂದ ಪ್ರಯಾಣಿಕರು ಪಾರು
ಬೆಂಗಳೂರಿನ ಮೆಟ್ರೋ ನಿರ್ಮಾಣ ಸ್ಥಳದಲ್ಲಿ ಮತ್ತೊಂದು ಘಟನೆ ವರದಿಯಾಗಿದ್ದು, ನಾಲ್ಕು ಚಕ್ರದ ವಾಹನದ ಮೇಲೆ ಬ್ಯಾರಿಕೇಡ್ ಬಿದ್ದು, ಕುಟುಂಬ ಸದಸ್ಯರನ್ನು ಹೊತ್ತೊಯ್ಯುತ್ತಿದ್ದ ವಾಹನಕ್ಕೆ ಹಾನಿಯಾಗಿದ್ದು, ಚಾಲಕ ಸಂತೋಷ್ ಕುಮಾರ್ ಸೇರಿದಂತೆ ಕಾರಿನಲ್ಲಿದ್ದವರು ಸುರಕ್ಷಿತವಾಗಿದ್ದಾರೆ.