ಮೆಟ್ರೋ ನಿಲ್ದಾಣ

Video: 'ಕರ್ನಾಟಕದಲ್ಲಿ ಹಿಂದಿ ಮಾತಾಡು..'; ಬುರ್ಖಾಧಾರಿ ಮಹಿಳೆ ಉದ್ಧಟತನ, ಸರಿಯಾಗಿ ಜಾಡಿಸಿದ 'ಕನ್ನಡತಿ'!
ಬೆಂಗಳೂರಿನ ನಮ್ಮ ಮೆಟ್ರೋ ನಿಲ್ದಾಣವೊಂದರಲ್ಲಿ ಹಿಂದಿಯಲ್ಲಿ ಮಾತನಾಡಿರುವ ಮಹಿಳೆ ಉದ್ಧಟತನ ಪ್ರದರ್ಶಿಸಿದ್ದಾಳೆ.

Namma Metro: ಪ್ರಯಾಣಿಕರ ಸುರಕ್ಷತೆಗಾಗಿ RV ರೋಡ್ ಇಂಟರ್‌ಚೇಂಜ್ ನಿಲ್ದಾಣದಲ್ಲಿ ಸ್ಟೀಲ್ ಬ್ಯಾರಿಕೇಡ್ ಅಳವಡಿಕೆ
ಸುರಕ್ಷಿತ ಮತ್ತು ಪ್ರಯಾಣಿಕರ ಪರಿಣಾಮಕಾರಿ ಚಲನೆಯನ್ನು ಖಚಿತಪಡಿಸಿಕೊಳ್ಳಲು ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗುತ್ತಿದೆ, ಪ್ರಮುಖವಾಗಿ ಭಾರೀ ಜನದಟ್ಟಣೆ ನಿರೀಕ್ಷೆ ಇರುವ ಇಂಟರ್‌ಚೇಂಜ್ ಮಾರ್ಗದಲ್ಲಿ ಅಳವಡಿಸಲಾಗುತ್ತಿದೆ.

ಮೆಟ್ರೋ ನಿಲ್ದಾಣಕ್ಕೆ ಮುನಿರತ್ನ ಹಣ ಕೊಟ್ಟರೆ, ಅವರ ಹೆಸರಿಡಲು ಸಿದ್ಧ: ಡಿ.ಕೆ ಶಿವಕುಮಾರ್ ಲೇವಡಿ
ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರು ಬೆಟ್ಟದಲಸೂರು ಮೆಟ್ರೋ ನಿಲ್ದಾಣದ ನಿರ್ಮಾಣಕ್ಕೆ ಎಂಬೆಸಿ ಸಂಸ್ಥೆ ಹಣ ನೀಡಿಲ್ಲ ಎಂದು ಈ ನಿಲ್ದಾಣ ನಿರ್ಮಾಣ ಮಾಡುವುದನ್ನು ಕೈಬಿಟ್ಟಿರುವುದು ಎಷ್ಟು ಸರಿ ಎಂಬ ಪ್ರಶ್ನೆಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಅಮುಲ್-ನಂದಿನಿ ವಿವಾದ: ಮೆಟ್ರೋ ನಿಲ್ದಾಣಗಳಲ್ಲಿ ಮಳಿಗೆ ಹಂಚಿಕೆಯಲ್ಲಿ ಯಾವುದೇ ಪಕ್ಷಪಾತವಿಲ್ಲ- BMRCL
ಬೆಂಗಳೂರು ಮೆಟ್ರೊ ನಿಲ್ದಾಣಗಳ ವ್ಯಾಪ್ತಿಯಲ್ಲಿರುವ ಅಂಗಡಿಗಳು ಮತ್ತು ಮಳಿಗೆಗಳನ್ನು ಟೆಂಡರ್ ಪ್ರಕ್ರಿಯೆ ಮೂಲಕ ಹಂಚಲಾಗಿದೆ.

8 ಮೆಟ್ರೋ ನಿಲ್ದಾಣದಲ್ಲಿ ನಂದಿನಿ ಮಳಿಗೆ ತೆರೆಯಲು ಸೂಚನೆ; ಶೀಘ್ರವೇ ಸ್ವಚ್ಛ ಬೆಂಗಳೂರು ಸಹಾಯವಾಣಿ ಆರಂಭ: ಡಿ.ಕೆ ಶಿವಕುಮಾರ್; Video
ಬಿಎಂಆರ್ ಸಿಎಲ್ ಅವರು ಟೆಂಡರ್ ಕರೆದಿದ್ದು, ಅಮೂಲ್ ಹೊರತಾಗಿ ಬೇರೆ ಯಾರೂ ಮಳಿಗೆಗಳಿಗೆ ಅರ್ಜಿ ಹಾಕಿಲ್ಲ. ಕೆಎಂಎಫ್ ಕೂಡ ಅರ್ಜಿ ಹಾಕಿರಲಿಲ್ಲ.

ಕೊಡಗು ಹಾಗೂ ಕೊಡವರು ದೇಶಕ್ಕೆ ಆಭರಣವಿದ್ದಂತೆ; ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಹೆಸರು; ಚರ್ಚಿಸಿ ತೀರ್ಮಾನ
ಇತಿಹಾಸ ನೋಡಿದಾಗ ನಿಮಗೆ ಯಾವುದೇ ಜವಾಬ್ದಾರಿ ಕೊಟ್ಟರೂ ಅದನ್ನು ಸಮರ್ಥವಾಗಿ ನಿಭಾಯಿಸಿದ್ದೀರಿ. ರಾಜಕೀಯ ಮಾತ್ರವಲ್ಲ ಕ್ರೀಡೆ, ಕಾನೂನು ವ್ಯವಸ್ಥೆ, ಸೇನೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಕೊಡವರ ಕೊಡುಗೆ ಅಪಾರ.

Namma Metro: DRDO ಕ್ರೀಡಾ ಸಂಕೀರ್ಣ ಮೆಟ್ರೋ ನಿಲ್ದಾಣಕ್ಕೆ ಬಾಗ್ಮನೆ ಹೆಸರು ನಾಮಕರಣ
ಇದು 20 ವರ್ಷಗಳ ಅವಧಿಗೆ ಮಾನ್ಯವಾಗಿರುತ್ತದೆ. ಈ ಸಂಬಂಧ ಮಂಗಳವಾರ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಮತ್ತು ಬಾಗ್ಮನೆ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್ ನಡುವೆ ಒಪ್ಪಂದ ಮಾಡಿಕೊಳ್ಳಲಾಗಿದೆ

ಬೆಂಗಳೂರು ಮೆಟ್ರೋ ನಿಲ್ದಾಣದಲ್ಲಿ ನಿಲ್ಲಿಸಿದ್ದ ಸೈಕಲ್ ಕದಿಯಲು ಯತ್ನಿಸಿ ಸಿಕ್ಕಿಬಿದ್ದ ವ್ಯಕ್ತಿ!
ಸಿಕ್ಕಿಬಿದ್ದ ಕಳ್ಳನನ್ನು ಎಚ್‌ಎಎಲ್ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದ್ದು, ಕಳೆದ ಒಂದು ವಾರದಲ್ಲಿ ಮೆಟ್ರೋ ನಿಲ್ದಾಣಗಳಲ್ಲಿರುವ ವಸ್ತುಗಳನ್ನು ಕದಿಯಲು ಯತ್ನಿಸಿದ ನಾಲ್ಕನೇ ಪ್ರಕರಣ ಇದಾಗಿದೆ.

ಎರಡು ಹೊಸ ಮಾರ್ಗಗಳಲ್ಲಿ BMTC ಸಾರಿಗೆ ಸೇವೆ ವಿಸ್ತರಣೆ; ಮೆಟ್ರೋ ನಿಲ್ದಾಣದಲ್ಲಿ ಬಸ್ ಮಾಹಿತಿಗೆ QR ಕೋಡ್!
ಬಸ್ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (Bengaluru Metropolitan Transport Corporation)ಎರಡು ಹೊಸ ಮಾರ್ಗಗಳನ್ನು ಪರಿಚಯಿಸುತ್ತಿದೆ.

