ಮೆಟ್ರೋ ಪಿಲ್ಲರ್

ಬಯೋಕಾನ್ ಫೌಂಡೇಶನ್ ನಿಂದ ಮೆಟ್ರೋ ಪಿಲ್ಲರ್ ಗಳ ಮೇಲೆ ಪಬ್ಲಿಕ್ ಆರ್ಟ್!
ರಾಜ್ಯ

ಬಯೋಕಾನ್ ಫೌಂಡೇಶನ್ ನಿಂದ ಮೆಟ್ರೋ ಪಿಲ್ಲರ್ ಗಳ ಮೇಲೆ ಪಬ್ಲಿಕ್ ಆರ್ಟ್!

ಪಿಲ್ಲರ್ಸ್ ಆಫ್ ಬೆಂಗಳೂರು - ಸೆಲೆಬ್ರೇಟಿಂಗ್ ಎವ್ವೆರಿಡೇ ಚಾಂಪಿಯನ್ಸ್, ಶೀರ್ಷಿಕೆಯಡಿ ಪಿಲ್ಲರ್ ಗಳ ಮೇಲೆ ಚಿತ್ತಾರಗಳನ್ನು ಬಿಡಿಸಲಾಗಿದೆ.

ಮೆಟ್ರೋ ಪಿಲ್ಲರ್ ದುರಂತ: ತಲೆಗೆ ಪೆಟ್ಟು ಬಿದ್ದು ಅತೀವ್ರ ರಕ್ತ ಸ್ರಾವವಾಗಿ ತಾಯಿ-ಮಗು ಮೃತಪಟ್ಟಿದ್ದಾರೆ; ವೈದ್ಯರು
ರಾಜ್ಯ

ಮೆಟ್ರೋ ಪಿಲ್ಲರ್ ದುರಂತ: ತಲೆಗೆ ಪೆಟ್ಟು ಬಿದ್ದು ಅತೀವ್ರ ರಕ್ತ ಸ್ರಾವವಾಗಿ ತಾಯಿ-ಮಗು ಮೃತಪಟ್ಟಿದ್ದಾರೆ; ವೈದ್ಯರು

ತಲೆಗೆ ಪೆಟ್ಟು ಬಿದ್ದ ಪರಿಣಾಮ ಅತೀವ್ರ ರಕ್ತಸ್ರಾವವಾಗಿ ತಾಯಿ-ಮಗು ಮೃತಪಟ್ಟಿದ್ದಾರೆಂದು ಅಲ್ಟಿಯಸ್ ಆಸ್ಪತ್ರೆ ವೈದ್ಯರು ಹೇಳಿದ್ದಾರೆ.

ಬೆಂಗಳೂರು: ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ನ ಕಬ್ಬಿಣದ ರಾಡ್ ಗಳು ಬಿದ್ದು ತಾಯಿ, ಮಗು ಸಾವು
ರಾಜ್ಯ

ಬೆಂಗಳೂರು: ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ನ ಕಬ್ಬಿಣದ ರಾಡ್ ಗಳು ಬಿದ್ದು ತಾಯಿ, ಮಗು ಸಾವು

ಬೆಂಗಳೂರಿನ ನಾಗವಾರ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದಿಢೀರ್ ಕುಸಿದುಬಿದ್ದಿದ್ದು, ಪರಿಣಾಮ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಹಾಗೂ ಮಗು ಮೃತಪಟ್ಟಿದ್ದಾರೆಂದು ಮಂಗಳವಾರ ತಿಳಿಬಂದಿದೆ.

ಟ್ರಿನಿಟಿ ಸರ್ಕಲ್ ನಂತರ ಇಂದಿರಾನಗರದಲ್ಲಿ ಮೆಟ್ರೋ ಪಿಲ್ಲರ್ ನಲ್ಲಿ ಬಿರುಕು: ಸಂಚಾರ ಸ್ಥಗಿತ
ರಾಜ್ಯ

ಟ್ರಿನಿಟಿ ಸರ್ಕಲ್ ನಂತರ ಇಂದಿರಾನಗರದಲ್ಲಿ ಮೆಟ್ರೋ ಪಿಲ್ಲರ್ ನಲ್ಲಿ ಬಿರುಕು: ಸಂಚಾರ ಸ್ಥಗಿತ

ಇಂದಿರಾನಗರ ಮೆಟ್ರೋ ಸ್ಟೇಷನ್ ಪಿಲ್ಲರ್ ಬೇರಿಂಗ್‍ನಲ್ಲಿ ಬಿರುಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸಂಚಾರ ಸ್ಥಗಿತಗೊಂಡಿದೆ...

ಲಖನೌದಲ್ಲಿ ಮೆಟ್ರೋ ಪಿಲ್ಲರ್ ಕುಸಿತ: ಇಬ್ಬರಿಗೆ ಗಾಯ
ದೇಶ

ಲಖನೌದಲ್ಲಿ ಮೆಟ್ರೋ ಪಿಲ್ಲರ್ ಕುಸಿತ: ಇಬ್ಬರಿಗೆ ಗಾಯ

ಇಲ್ಲಿನ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ವೊಂದು ಕುಸಿದ ಪರಿಣಾಮ ಸ್ಥಳದಲ್ಲಿದ್ದ 2 ಜನರಿಗೆ ಗಾಯವಾಗಿರುವ ಘಟನೆ ಅಲಾಂಬಾಘ್ ನಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ...