ಮೆಟ್ರೋ ಪ್ರಯಾಣ ದರ ಹೆಚ್ಚಳ

ಮೆಟ್ರೋ ಪ್ರಯಾಣ ದರ ಸ್ಟೇಜ್ ಆಧಾರದಲ್ಲಿ ಇಳಿಕೆ: ಬಿಎಂಆರ್ಸಿಎಲ್ ಎಂಡಿ
ನಮ್ಮ ಮೆಟ್ರೋ ಪ್ರಯಾಣ ದರ ಸ್ಟೇಜ್ ಆಧಾರದಲ್ಲಿ ಇಳಿಕೆ ಮಾಡಲಾಗುವುದು. ಮೆಟ್ರೋ ದರ ಶೇ. 90 ರಿಂದ ಶೇ 100 ರ ವರೆಗೆ ಹೆಚ್ಚಳವಾಗಿರುವ ನಿಲ್ದಾಣಗಳ ಮಧ್ಯೆ ಇಳಿಕೆ ಮಾಡಲಾಗುವುದು.

ಮೆಟ್ರೋ ಪ್ರಯಾಣ ದರ ಹೆಚ್ಚಳ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ವಾಸ್ತವಾಂಶಗಳನ್ನು ಬೆಂಗಳೂರು ಜನತೆಯ ಮುಂದಿಡಲು ಬಯಸುತ್ತೇನೆ.

