ರಾಜ್ಯNamma Metro ಮಹಿಳಾ ಪ್ರಯಾಣಿಕರ 'ರಹಸ್ಯ ವಿಡಿಯೊ' ಚಿತ್ರೀಕರಣ; 'Metro Chicks' ವಿಕೃತ ಆರೋಪಿ ಬಂಧನ!
ನಮ್ಮ ಮೆಟ್ರೋದಲ್ಲಿ ಮಹಿಳಾ ಪ್ರಯಾಣಿಕರ ಅಸಭ್ಯ ಫೋಟೋ ಹಾಗೂ ವಿಡಿಯೋಗಳನ್ನು ರಹಸ್ಯವಾಗಿ ಸೆರೆ ಹಿಡಿದು ಸೋಶಿಯಲ್ ಮೀಡಿಯಾ ಪೇಜ್ಗಳಲ್ಲಿ ಪೋಸ್ಟ್ ಮಾಡುತ್ತಿದ್ದ ವಿಕೃತ ಕಾಮಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.