ರಾಜ್ಯKissing in Metro: ಮೈಮರೆತ ಜೋಡಿ ,ಲಿಪ್-ಟು-ಲಿಪ್ ಕಿಸ್; ಸಾರ್ವಜನಿಕರ ಆಕ್ರೋಶ! Video
ಪ್ರಯಾಣಿಕರೊಬ್ಬರು ವಿಡಿಯೋ ಚಿತ್ರೀಕರಣ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಸಾರ್ವಜನಿಕ ಜಾಗದಲ್ಲಿ ಸಾಮಾನ್ಯ ಪ್ರಜ್ಞೆ ಮರೆತ ಜೋಡಿಯ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕ್ರಮಕ್ಕೆ ಒತ್ತಾಯಿಸಿದ್ದಾರೆ.