ರಾಜ್ಯಬೆಂಗಳೂರು: ನೇರಳೆ ಮಾರ್ಗದ ಮೆಟ್ರೋ ಪ್ರಯಾಣಿಕರ ಸಂಖ್ಯೆ ಇಳಿಮುಖ, ಆದಾಯಕ್ಕೆ ಭಾರಿ ಹೊಡೆತ
ನೇರಳೆ ಮಾರ್ಗದ ಪೂರ್ಣ ಪ್ರಾರಂಭ ಮತ್ತು ಅದರ ವಿಸ್ತರಣೆಯ ನಂತರ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಮುಖವಾಗಿದ್ದು, ಮಾರ್ಚ್ ತಿಂಗಳ ಅಂತ್ಯದಲ್ಲಿ ಸರಾಸರಿ ದೈನಂದಿನ ಪ್ರಯಾಣಿಕರ ಸಂಖ್ಯೆ ದಿನಕ್ಕೆ ಕೇವಲ 6.76 ಲಕ್ಷದಷ್ಟಿದೆ ಎಂದು ಮೂಲಗಳು ತಿಳಿಸಿವೆ.