ರಾಜ್ಯಕ್ರಿಕೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತ-ದಕ್ಷಿಣ ಆಫ್ರಿಕಾ ಟಿ20 ಬೆಂಗಳೂರು ಪಂದ್ಯ; ಮಧ್ಯರಾತ್ರಿವರೆಗೂ ಮೆಟ್ರೋ ರೈಲು ಕಾರ್ಯಾಚರಣೆ!
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಟಿ20 ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜೂ.19ರಂದು ಮೆಟ್ರೊ ರೈಲು ಸಂಚಾರವನ್ನು ಮಧ್ಯರಾತ್ರಿ 1 ಗಂಟೆ ತನಕ ವಿಸ್ತರಿಸಲು ಬಿಎಂಆರ್ ಸಿಎಲ್ ನಿರ್ಧರಿಸಿದೆ.