ರಾಜ್ಯಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ; ಮೃತದೇಹ ಹೊರತೆಗೆಯಲು ಸಿಬ್ಬಂದಿ ಹರಸಾಹಸ; ಕೆಲಕಾಲ ರೈಲು ಸಂಚಾರ ಸ್ಥಗಿತ
ಇಂದು ಸಂಜೆ ಯೆಲ್ಲೋ ಲೈನ್ ನ ಹುಸ್ಕೂರ್ ರೋಡ್ ಮೆಟ್ರೋ ಸ್ಟೇಷನ್ ನಲ್ಲಿ ಈ ಘಟನೆ ನಡೆದಿದ್ದು, 35 ವರ್ಷದ ವ್ಯಕ್ತಿಯೋರ್ವ ರೈಲು ಬರುತ್ತಿರುವುದನ್ನು ಗಮನಿಸಿ ರೈಲ್ವೆ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.