ಮೆಣಸಿನ ಪುಡಿ

ಚಿಕ್ಕಬಳ್ಳಾಪುರ: ವ್ಯಕ್ತಿಯ ಕಣ್ಣಿಗೆ ಖಾರದಪುಡಿ ಎರಚಿ, ಮಚ್ಚಿನಿಂದ ಬೆದರಿಸಿ ₹7.5 ಲಕ್ಷ ದೋಚಿದ್ದ ನಾಲ್ವರ ಬಂಧನ
ಅಪರಾಧ ನಡೆದ ಕೇವಲ ಮೂರು ಗಂಟೆಗಳಲ್ಲಿ ಪ್ರಕರಣ ಬೇಧಿಸಿದ್ದು, ಬಂಧಿತ ಆರೋಪಿಗಳನ್ನು ಯಶವಂತ್, ದರ್ಶನ್, ಭರತ್ ಮತ್ತು ವಿಶಕಾಂತಮೂರ್ತಿ ಎಂದು ಗುರುತಿಸಲಾಗಿದೆ ಎಂದು ಅವರು ಹೇಳಿದರು.

'ಕಿರುಚಿದರೆ ಮತ್ತೆ ಸುರಿಯುವೆ': ಮಲಗಿದ್ದ ಗಂಡನ ಮೇಲೆ ಕುದಿಯುವ ಎಣ್ಣೆ, ಮೆಣಸಿನ ಪುಡಿ ಎರಚಿದ ದೆಹಲಿ ಮಹಿಳೆ!
ದಿನೇಶ್ ನಿದ್ದೆ ಮಾಡುತ್ತಿದ್ದಾಗ ಅವರ ಪತ್ನಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಅವರ ಮೇಲೆ ಬಿಸಿ ಎಣ್ಣೆ ಸುರಿದಿದ್ದಾರೆ ಮತ್ತು ದಂಪತಿಯ ಎಂಟು ವರ್ಷದ ಮಗಳು ಕೂಡ ಆ ವೇಳೆ ಮನೆಯಲ್ಲಿದ್ದಳು.

ಸೊಸೆಯ ಗುಪ್ತಾಂಗಕ್ಕೆ ಮೆಣಸಿನಪುಡಿ ಹಾಕಿದ ಅತ್ತೆ-ಮಾವ: ಕಾದ ಕಬ್ಬಿಣದ ರಾಡ್ ನಿಂದ ದೇಹ ಸುಟ್ಟು ಚಿತ್ರಹಿಂಸೆ
ಅತ್ತೆ-ಮಾವನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪತಿ, ಅತ್ತಿಗೆ, ಅತ್ತೆ ಮತ್ತು ಮಾವ ಎರಡು ಗಂಟೆಗಳ ಕಾಲ ಚಿತ್ರಹಿಂಸೆ ನೀಡಿದ್ದಾರೆ ಎಂದು ಆಕೆ ಆರೋಪಿಸಿದ್ದಾರೆ.

ಕಾರು ನಿಲ್ಲಿಸಿ ಚಾಲಕನ ಕಣ್ಣಿಗೆ ಖಾರದ ಪುಡಿ ಎರಚಿದ ಬೈಕ್ ಸವಾರರು; ವೈಯುಕ್ತಿಕ ದ್ವೇಷ ಶಂಕೆ
ಇಬ್ಬರು ಬೈಕ್ ಸವಾರರು ಚಲಿಸುತ್ತಿದ್ದ ಕಾರನ್ನು ನಿಲ್ಲಿಸಿ ಚಾಲಕನ ಕಣ್ಣಿಗೆ ಖಾರದಪುಡಿ ಎರಚಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಳಗಾವಿ: ಕಣ್ಣಿಗೆ ಮೆಣಸಿನ ಪುಡಿ ಎರಚಿ ಹೂವಿನ ವ್ಯಾಪಾರಿಯ ದರೋಡೆ
ಬೆಳಗಾವಿಯ ಪಿ.ಬಿ.ರಸ್ತೆ ಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಹೂವಿನ ವ್ಯಾಪಾರಿಯೊಬ್ಬರ ಕಣ್ಣಿಗೆ ಮೆಣಸಿನ ಪುಡಿ ಎರಚಿ 24 ಲಕ್ಷ ರೂ.ನಗದು ದೋಚಿದ ಪ್ರಕರಣ ನಡೆದಿದೆ.

