ದೇಶಕೋವಿಡ್ ಸೋಂಕಿತ ಎಸ್ ಪಿ ಮುಖಂಡ ಅಜಂ ಖಾನ್ ಆರೋಗ್ಯ ಗಂಭೀರ, ಆಮ್ಲಜನಕ ವ್ಯವಸ್ಥೆ ಅಳವಡಿಕೆ: ಮೆದಾಂತ ಆಸ್ಪತ್ರೆ
ಕೋವಿಡ್ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿರುವ ಸಮಾಜವಾದಿ ಪಕ್ಷದ ಹಿರಿಯ ನಾಯಕ ಅಜಂ ಖಾನ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಆಮ್ಲಜನಕ ವ್ಯವಸ್ಥೆ ಅಳವಡಿಸಲಾಗಿದೆ ಎಂದು ತಿಳಿದುಬಂದಿದೆ.