ಕ್ರೀಡೆಫುಟ್ಬಾಲ್ ದಂತಕಥೆ ಮರಡೋನಾಗೆ ಮೆದುಳು ಶಸ್ತ್ರಚಿಕಿತ್ಸೆ, ಆರೋಗ್ಯ ಉತ್ತಮವಾಗಿದೆ ಎಂದ ವೈದ್ಯರು
ಅರ್ಜೆಂಟೀನಾದ ಫುಟ್ಬಾಲ್ ದಂತಕಥೆ ಡಿಯಾಗೋ ಮರಡೋನಾ ಅವರು ಮಂಗಳವಾರ ಬ್ಯೂನಸ್ಟ್ ನ ವಿಶೇಷ ಖಾಸಗಿ ಚಿಕಿತ್ಸಾಲಯದಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆ ನಿವಾರಣೆಗಾಗಿ ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂದು ಅವರ ವೈದ್ಯರು ತಿಳಿಸಿದ್ದಾರೆ.