ದೇಶಕೇರಳ ಹೌಸ್ ಮೇಲೆ ದೆಹಲಿ ಪೊಲೀಸ್ ದಾಳಿ ಪ್ರಕರಣ: ನಜೀಬ್ ಜಂಗ್ ಗೆ ದೂರು
ಗೋಮಾಂಸ ವಿತರಣೆ ಆರೋಪದ ಮೇಲೆ ಮಂಗಳವಾರ ಕೇರಳ ಹೌಸ್ ಮೇಲೆ ನಡೆದ ಪೊಲೀಸ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರಿಗೆ ದೂರು ನೀಡುವುದಾಗಿ ಕೇರಳ ಗೃಹ ಸಚಿವ ರಮೇಶ್ ಚನ್ನಿಟಾಲ ಇಛೋಡ್ ಚಾಂಡಿ ಹೇಳಿದ್ದಾರೆ...