ಕ್ರಿಕೆಟ್ತಾಳ್ಮೆ ಕಳೆದುಕೊಂಡ ಕೊಹ್ಲಿ: ಮೆಲ್ಬೋರ್ನ್ ವಿಮಾನ ನಿಲ್ದಾಣದಲ್ಲಿ ಪತ್ರಕರ್ತೆ ಜೊತೆ ವಿರಾಟ್ ತೀವ್ರ ವಾಗ್ವಾದ, ವಿಡಿಯೋ!
ಮೆಲ್ಬೋರ್ನ್ ವಿಮಾನ ನಿಲ್ದಾಣದಲ್ಲಿ ಆಸ್ಟ್ರೇಲಿಯಾದ ಮಹಿಳಾ ಪತ್ರಕರ್ತೆಯೊಂದಿಗೆ ವಿರಾಟ್ ಕೊಹ್ಲಿ ವಾಗ್ವಾದ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ತನ್ನ ಕುಟುಂಬದ ವಿಡಿಯೋ ಮತ್ತು ಫೋಟೋಗಳನ್ನು ತೆಗೆಯುವ ವಿಚಾರವಾಗಿ ಮಹಿಳಾ ಪತ್ರಕರ್ತೆಯೊಂದಿಗೆ ವಿರಾಟ್ ಜಗಳವಾಡಿದ್ದಾರೆ.