ದೇಶದಲ್ಲಿ ಸೈಬರ್ ಅಪರಾಧಗಳನ್ನು ತಗ್ಗಿಸುವ ದೃಷ್ಟಿಕೋನದಿಂದ ಮತ್ತು ಗ್ರಾಹಕರ ಸುರಕ್ಷತೆಯ ದೃಷ್ಟಿಯಿಂದ ಭಾರತೀಯ ಅತ್ಯಂತ ಸುರಕ್ಷಿತ ಮೆಸೆಜಿಂಗ್ ಆ್ಯಪ್ ಅನ್ನು ಅಭಿವೃದ್ಧಿ ಪಡಿಸಿದೆ.