ಮೆಹಬೂಬಾ ಮುಫ್ತಿ

'ನಮಗೆ ಕುರ್ಚಿಯೇನೋ ಸಿಕ್ಕಿತು, ಆದರೆ ನಮ್ಮ ಬಾಯಿ ಮುಚ್ಚಿದೆ': ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ನಡೆ ಬಗ್ಗೆ ಮೆಹಬೂಬಾ ಮುಫ್ತಿ
ಜಗತ್ತು ಬಹು-ಧ್ರುವೀಯ ವ್ಯವಸ್ಥೆಯತ್ತ ಸಾಗುತ್ತಿದ್ದರೆ, ನವದೆಹಲಿಯು ಇನ್ನೂ 'ಸೂಪರ್ ಪವರ್'ಯ ಭ್ರಮೆಯಲ್ಲೇ ಸಿಲುಕಿಕೊಂಡಿದೆ ಎಂದು ಪಿಡಿಪಿ ಅಧ್ಯಕ್ಷರು ಹೇಳಿದರು.

ಬ್ರಿಕ್ಸ್‌ನಲ್ಲಿ ಪಹಲ್ಗಾಮ್ ದಾಳಿ ಬಗ್ಗೆ ಮಾತ್ರ ಖಂಡನೆ; ಗಾಜಾ ಬಗ್ಗೆ ಮೌನ ಏಕೆ?: ಗೋಳಾಡಿದ ಮೊಹಬೂಬಾ ಮುಫ್ತಿ!
18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ 2025ರ ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸಿದೆ. ಇದಕ್ಕೆ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಪ್ರತಿಕ್ರಿಯಿಸಿದ್ದಾರೆ.

ಕಾಶ್ಮೀರದಲ್ಲಿ ಉಗ್ರಗಾಮಿತ್ವ ಇದೆ, ಅಲ್ಲಿ ಬಲಪ್ರಯೋಗ ಅರ್ಥವಾಗುತ್ತದೆ ಹೇಳಿಕೆ: ವಿವಾದ ಬೆನ್ನಲ್ಲೇ 'slip of tongue' ಎಂದು ಹೇಳಿ ಕ್ಷಮೆಯಾಚಿಸಿದ ಮೆಹಬೂಬಾ ಮುಫ್ತಿ
ನನ್ನ ಮಾತುಗಳಿಂದ ನನ್ನ ಜನರಿಗೆ ನೋವಾಗಿದ್ದರೆ ಅಥವಾ ಬೇಸರವಾಗಿದ್ದರೆ ನಾನು ಹೃತ್ಪೂರ್ವಕವಾಗಿ ಕ್ಷಮೆಯಾಚಿಸುತ್ತೇನೆ. ಅವರು ನನ್ನನ್ನು ತಮ್ಮವರಲ್ಲಿ ಒಬ್ಬಳೆಂದು ಪರಿಗಣಿಸುತ್ತಾರೆ ಮತ್ತು ಸಣ್ಣ ವಿಚಾರಗಳಿಗೂ ನನ್ನನ್ನು ಹೊಣೆಗಾರರನ್ನಾಗಿ ಮಾಡುತ್ತಾರೆ.

'ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ ಬಗ್ಗೆ ಭಾರತದ ಮೌನ ಅರ್ಥವೇ ಆಗುತ್ತಿಲ್ಲ; ದೇಶದ ಪರವಾಗಿ ನಿಂತಿದ್ದು ಇದೇ ಟೆಹ್ರಾನ್!'
ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಪ್ರತಿಕೃತಿಗಳನ್ನು ದಹಿಸಿದರು.

ಬಾಲಿವುಡ್ ನಲ್ಲಿ ಕೋಮುವಾದ: ಎ.ಆರ್ ರೆಹಮಾನ್ ಆರೋಪ ತಳ್ಳಿಹಾಕಿದ ಜಾವೇದ್ ಅಖ್ತರ್; ಮೆಹಬೂಬಾ ಮುಫ್ತಿ ಕಿಡಿ!
ಬಾಲಿವುಡ್‌ನಲ್ಲಿ ರೆಹಮಾನ್‌ಗೆ ಕೆಲಸದ ಅವಕಾಶಗಳು ಕಡಿಮೆಯಾಗುವುದರಲ್ಲಿ ಯಾವುದೇ ಕೋಮುವಾದ ಅಂಶವಿಲ್ಲ ಎಂದು ಜಾವೇದ್ ಅಖ್ತರ್ ಹೇಳಿರುವುದಾಗಿ ವರದಿಯಾಗಿದೆ.

ಕಾಶ್ಮೀರ 7,000 ವಕ್ಫ್ ಆಸ್ತಿಗಳನ್ನು ಕಳೆದುಕೊಂಡಿದೆ; ಮುಸ್ಲಿಮರ ವಿರುದ್ಧದ 'ಹೊಸ ದಾಳಿ': ಮೆಹಬೂಬಾ ಮುಫ್ತಿ
ದೇಶಾದ್ಯಂತ 3.55 ಲಕ್ಷಕ್ಕೂ ಹೆಚ್ಚು ವಕ್ಫ್ ಆಸ್ತಿಗಳು ಕಾಣೆಯಾಗಿವೆ. ಜಮ್ಮು ಮತ್ತು ಕಾಶ್ಮೀರ ಹೊಸ ಯುಎಂಇಇಡಿ ಡೇಟಾಬೇಸ್‌ನಲ್ಲಿ 7,240 ವಕ್ಫ್ ಆಸ್ತಿಗಳನ್ನು ಕಳೆದುಕೊಂಡಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ 'ವಿಷಕಾರಿ ವಾತಾವರಣ' ಸೃಷ್ಟಿಸಿರುವುದೇ ದೆಹಲಿ ಸ್ಫೋಟಕ್ಕೆ ಕಾರಣ: ಮೆಹಬೂಬಾ ಮುಫ್ತಿ ಹೇಳಿಕೆ
ಈ ಹೇಳಿಕೆಗೆ ಹಲವು ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅವರು 'ಕೊಳಕು ರಾಜಕೀಯ ಮಾಡುತ್ತಿದ್ದಾರೆ' ಎಂದು ಹೇಳಿದ್ದಾರೆ.

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ
ಭಾರತ ಅಫ್ಗಾನಿಸ್ತಾನದೊಂದಿಗಿನ ತನ್ನ ರಾಜತಾಂತ್ರಿಕ ಸಂಬಂಧವನ್ನು ಬಲಪಡಿಸಲು ಕೆಲಸ ಮಾಡುತ್ತಿರುವಾಗ ಮತ್ತು ಅಫ್ಘಾನಿಸ್ತಾನದ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಭಾರತಕ್ಕೆ ಭೇಟಿ ನೀಡುತ್ತಿರುವ ವೇಳೆ ಈ ಹೇಳಿಕೆಗಳು ಮಹತ್ವ ಪಡೆದುಕೊಂಡಿವೆ.

Sonam Wangchuk ಬೆಂಬಲಕ್ಕೆ ನಿಂತ ಫಾರೂಕ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ!
"ಇದು ತಪ್ಪು ಮತ್ತು ದೇಶದ ಜನರನ್ನು ಸತ್ಯದಿಂದ ದೂರವಿಡುವ ಉದ್ದೇಶ ಹೊಂದಿದೆ" ಎಂದು ಮೂರು ಬಾರಿ ಕಣಿವೆ ರಾಜ್ಯದ ಮುಖ್ಯಮಂತ್ರಿಯಾಗಿರುವ ಮತ್ತು ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು ಹೇಳಿದ್ದಾರೆ.

