ಮೆಹಬೂಬ್ ನಗರ

ತೆಲಂಗಾಣದ ಮೆಹಬೂಬ್ ನಗರಕ್ಕೆ ನಾರಾಯಣಪುರ ಜಲಾಶಯದಿಂದ 2.50 ಟಿಎಂಸಿ ನೀರು
ಮೆಹಬೂಬ್ ನಗರ ಜಿಲ್ಲೆಯ ಜನರ ಕುಡಿಯುವ ನೀರಿನ ಅಗತ್ಯಕ್ಕಾಗಿ ತೆಲಂಗಾಣ ಕೋರಿಕೆಯ ಮೇರೆಗೆ, ನಾರಾಯಣಪುರ ಜಲಾಶಯದಿಂದ ಜುರಾಲ ಯೋಜನೆಗೆ ಎರಡೂವರೆ ಟಿಎಂಸಿ ನೀರು ಬಿಡುಗಡೆಗೊಳಿಸಲು ಕರ್ನಾಟಕ ರಾಜ್ಯ ಸರ್ಕಾರ ನಿರ್ಧರಿಸಿದೆ.

ನಮ್ಮಲ್ಲೇ ಬರ, ಆದರೂ ಕರ್ನಾಟಕದಿಂದ ನೀರು ಪಡೆಯಲಿದೆ ಮೆಹಬೂಬ್ ನಗರ!
ಕರ್ನಾಟಕದಂತೆಯೇ ಹೈದರಾಬಾದ್ ನಲ್ಲೂ ಬರ ಪರಿಸ್ಥಿತಿ ಎದುರಾಗಿದ್ದು ಅಲ್ಲಿನ ಮೆಹಬೂಬ್ ನಗರದಲ್ಲಿ ಹನಿ ನೀರಿಗೂ ತತ್ವಾರ ಉಂಟಾಗಿದೆ.

ತೆಲಂಗಾಣದ ಮೆಹಬೂಬ್ ನಗರದಲ್ಲಿ ವಜ್ರದ ನಿಕ್ಷೇಪ ವಲಯ ಪತ್ತೆ?
ವಜ್ರಗಳ ಜಗತ್ತಿನಲ್ಲಿ ವಿಶಿಷ್ಟ ಸ್ಥಾನ ಹೊಂದಿರುವ ಗೋಲ್ಕೊಂಡಾ ನಗರದ ಮಾದರಿಯ ಮತ್ತೊಂದು ಪ್ರದೇಶ ತೆಲಂಗಾಣ ರಾಜ್ಯದಲ್ಲಿ ಪತ್ತೆಯಾಗಿದೆ.

