ದೇಶಭಕ್ತಿ ಗೀತೆ ಹಾಡಿದ್ದಕ್ಕೆ ಬಂಗಾಳಿ ಗಾಯಕಿ ಲಗ್ನಜಿತಾ ಚಕ್ರವರ್ತಿ ಮೇಲೆ ಮೆಹಬೂಬ್ ಮಲ್ಲಿಕ್ನಿಂದ ಹಲ್ಲೆಗೆ ಯತ್ನ, Video Viral
ಖಾಸಗಿ ಶಾಲೆಯೊಂದರ ಕಾರ್ಯಕ್ರಮವೊಂದರ ವೇಳೆ ಶಾಲೆಯ ಸಹ ಮಾಲೀಕ ಮೆಹಬೂಬ್ ಮಲ್ಲಿಕ್ ಎಂಬಾತ ನನ್ನ ಮೇಲೆ ದೌರ್ಜನ್ಯ ಮತ್ತು ಹಲ್ಲೆ ನಡೆಸಿದ್ದಾರೆ ಎಂದು ಬಂಗಾಳಿ ಹಿನ್ನೆಲೆ ಗಾಯಕಿ ಲಗ್ನಜಿತಾ ಚಕ್ರವರ್ತಿ ಆರೋಪಿಸಿದ್ದಾರೆ.