ದೇಶಜಮ್ಮು-ಕಾಶ್ಮೀರ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಗುಪ್ಕರ್ ಮೈತ್ರಿಯಿಂದ ಅಂತಿಮ ನಿರ್ಧಾರ: ಮೆಹ್ ಬೂಬಾ ಮುಫ್ತಿ
ಕೇಂದ್ರಾಡಳಿತ ಪ್ರದೇಶವಾದ ಜಮ್ಮು-ಕಾಶ್ಮೀರದಲ್ಲಿ ಚುನಾವಣೆಗೆ ಸ್ಪರ್ಧಿಸಬೇಕೋ ಬೇಡವೋ ಎಂಬ ನಿರ್ಧಾರವನ್ನು ತಮ್ಮ ಪಕ್ಷ ಹಾಗೂ ಇತ್ತೀಚೆಗೆ ಸ್ಥಾಪನೆಯಾಗಿರುವ ಪೀಪಲ್ಸ್ ಅಲಾಯನ್ಸ್ ಫಾರ್ ಗುಪ್ಕರ್ ನಿರ್ಧರಿಸಲಿವೆ ಎಂದು ಮಾಜಿ ಸಿಎಂ ಮೆಹಬೂಬಾ ಮುಫ್ತಿ ಹೇಳಿದ್ದಾರೆ.