ಉದ್ಯೋಗದಲ್ಲಿ ಮೇಲ್ಜಾತಿಗಳಿಗೂ ಮೀಸಲಾತಿ ನೀಡಬೇಕು ಎಂದು ಕೇಂದ್ರ ಸಮಾಜ ಕಲ್ಯಾಣ ಸಚಿವ ರಾಮದಾಸ್ ಅಠಾವಳೆ ಅಭಿಪ್ರಯಪಟ್ಟಿದ್ದಾರೆ.