ರಾಜ್ಯಮೇ 10ಕ್ಕೆ ವಿಧಾನಸಭೆ ಚುನಾವಣೆ: ರಾಜ್ಯದ ಪ್ರವಾಸಿ ತಾಣಗಳು ಬಂದ್
ಮೇ 10ರಂದು ಕರ್ನಾಟಕ ವಿಧಾನಸಭೆ ಚುನಾವಣೆ, ಅಂದು ಸರ್ಕಾರಿ ಕಚೇರಿ, ಖಾಸಗಿ ಕಚೇರಿಗಳಲ್ಲಿ ಉದ್ಯೋಗಿಗಳಿಗೆ ವೇತನ ಸಹಿತ ರಜೆ ನೀಡಲಾಗುತ್ತದೆ. ರಜೆಯೆಂದು ಹೊರಗಡೆ ಸುತ್ತಾಡಲು, ಪ್ರವಾಸಕ್ಕೆ ಹೋಗಿ ಮತದಾನ ಮಾಡುವುದನ್ನು ತಪ್ಪಿಸುವುದು ಬೇಡವೆಂದು ಸರ್ಕಾರ ಒಂದು ಐಡಿಯಾ ಮಾಡಿದೆ.